ಸ್ವಾತಂತ್ರ್ಯದ ಕಾವಲಾಳುಗಳಾಗೋಣ ಎಂಬ ಘೋಷವಾಕ್ಯದೊಂದಿಗೆ ದೇಶಾದ್ಯಂತ ನಡೆದಂತಹ ಸಂಭ್ರಮಾಚರಣೆಯ ಅಂಗವಾಗಿ ಕೊಕ್ಕಡದಲ್ಲಿ ಸ್ವಾತಂತ್ರೋತ್ಸವ ನಡೆಸಲಾಯಿತು.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಕ್ಕಡ ವಲಯ ಅಧ್ಯಕ್ಷರಾದ ಆಶೀಫ್ ಕೊಕ್ಕಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಗಲ್ಫ್ ಗೈಸ್ ಕೊಕ್ಕಡ ಅಡ್ಮಿನರ್ ರಝಕ್ ಕೊಕ್ಕಡ ಧ್ವಜಾರೋಹಣ ನೆರೆವೇರಿಸಿದರು. ಸಂಧರ್ಬೋಚಿತವಾಗಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೊಕ್ಕಡ ಗ್ರಾಮ ಸಮಿತಿ ಕಾರ್ಯದರ್ಶಿಯಾದ ಝುಬೈರ್ ಕೊಕ್ಕಡ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಕ್ಕಡ ವಲಯ ಕಾರ್ಯದರ್ಶಿಯಾದ ಅನ್ಸಾರ್ ಕೊಕ್ಕಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್