ಸುನ್ನಿ ಸ್ಟೂಡೆಂಟ್ಸ್ ಫೆಡರೀಶನ್ ( ಎಸ್ಸೆಸ್ಸೆಫ್ ) ಇರುವಂಬಳ್ಳ ಶಾಖೆ ಇದರ ವತಿಯಿಂದ ಆಗಸ್ಟ್ 15 ,ರಂದು 74 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಇರುವಂಬಳ್ಳ ಜಮಾಅತ್ ಮಾಜಿ ಅಧ್ಯಕ್ಷರಾದ ಐ.ಯಂ.ಮುಹಮ್ಮದ್ ಕುಂಞಿ ಇರುವಂಬಳ್ಳರವರು ಧ್ವಜಾರೋಹಣ ನಡೆಸಿದರು. ಎಸ್ ವೈ ಎಸ್ ಇರುವಂಬಳ್ಳ ಬ್ರಾಂಚ್ ಇದರ ಅಧ್ಯಕ್ಷರಾದ ಹಾಜಿ ಕೆ.ಪಿ.ಹಸೈನಾರ್ ಮದನಿ ಉಸ್ತಾದ್ ರವರು ಪ್ರಾರ್ಥನೆಗೈದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಇರುವಂಬಳ್ಳ ಜಮಾಅತ್ ಖತೀಬ್ ಉಸ್ತಾದ್ ಹಸೈನಾರ್ ಸಅದಿ , ಜಿ.ಎಸ್.ಅಬ್ದಲ್ ಖಾದರ್ ಸಅದಿ ಉಸ್ತಾದ್ ಗೋರಡ್ಕ , ಮಂಡೆಕೋಲು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಹೇಮನಾಥ ಪೂಜಾರಿ , ಇರುವಂಬಳ್ಳ ಜಮಾಅತ್ ಮಾಜಿ ಅಧ್ಯಕ್ಷರಾದ ಐ.ಯಂ.ಅಬೂಬಕ್ಕರ್ ಹಾಜಿ ಇರುವಂಬಳ್ಳ , ಎಸ್ ವೈ ಎಸ್ ಸುಳ್ಯ ಸೆಂಟರ್ ಇದರ ಪ್ರಧಾನ ಕಾರ್ಯದರ್ಶಿ ಅಂದುಂಞಿ ಗೋರಡ್ಕ ಹಾಗು ಎ.ಬಿ.ಅಬ್ಬಾಸ್ ಅಡ್ಕರವರು ಮಾತನಾಡಿದರು.
ವೇದಿಕೆಯಲ್ಲಿ ಹಮೀದ್ ಮೌಲವಿ ಉಸ್ತಾದ್ ಅಡ್ಕ ಹಾಗು ಬೀರಾನ್ ಕುಂಞಿ ಹಾಜಿ ಕೇನಾಜೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹಲವಾರು ಎಸ್ ವೈ ಎಸ್ ಹಾಗು ಎಸ್ಸೆಸ್ಸೆಫ್ ನ ನಾಯಕರುಗಳು , ಕಾರ್ಯಕರ್ತರು ಹಾಗು ದೇಶಾಭಿಮಾನಿಗಳು ಭಾಗವಹಿಸಿದ್ದರು.ಅಂದುಂಞಿ ಗೋರಡ್ಕ ಸ್ವಾಗತಿಸಿ, ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್