ಎಸ್ಸೆಸ್ಸೆಫ್ ಪದ್ಮುಂಜ ಶಾಖೆ ಹಾಗೂ ಖಲಂದರ್ ಷಾ ಜುಮಾ ಜುಮಾ ಮಸೀದಿ ಪದ್ಮುಂಜ
ಇದರ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಸೀದಿ ವಠಾರದಲ್ಲಿ ಆಚರಿಸಲಾಯಿತು.
ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಪದ್ಮುಂಜ ಶಾಖಾ ಉಪಾಧ್ಯಕ್ಷ ಸಿರಾಜುದ್ದೀನ್ ಮುಸ್ಲಿಯಾರ್ ವಹಿಸಿದ್ದರು ಹಾಗು ದ್ವಜಹಾರೋಣವನ್ನು ಖಲಂದರ್ ಷಾ ಜುಮಾ ಜುಮಾ ಮಸೀದಿ ಅಧ್ಯಕ್ಷರಾದ ಕಾಸಿಂ ಪದ್ಮುಂಜ ನೆರವೇರಿಸಿ
ಆಶಂಸ ಭಾಷಣ ಮಾಡಿದರು.

ಖಲಂದರ್ ಷಾ ಜುಮಾ ಜುಮಾ ಮಸೀದಿ ಇದರ ಖತೀಬರಾದ ರಿಯಾಝ್ ಬಾ ಹಸನಿ ಸ್ವಾತಂತ್ರ್ಯ ದಿನದ ಸಂದೇಶ ಬಾಷಣ ಮಾಡಿದರು.
ಎಸ್ಸೆಸ್ಸೆಫ್ ದ ಕ ಜಿಲ್ಲಾ ಈಸ್ಟ್ ಝೋನ್ ವಿಸ್ಡಂ ಕನ್ವೀನರ್ ಅಬ್ದಲ್ ರಹಿಮಾನ್ ಪದ್ಮುಂಜ ಸ್ವಾತಂತ್ರ್ಯ ದಿನದ ಸಂದೇಶವನ್ನು ಹಂಚಿಕೊಂಡರು.
ಎಸ್ಸೆಸ್ಸೆಫ್ ಪದ್ಮುಂಜ ಶಾಖಾ ಕಾರ್ಯದರ್ಶಿ ಮಹ್ಶೂಕ್ ಧನ್ಯವಾದ ಸಲ್ಲಿಸಿದರು.ಜಮಾತ್ ಸದಸ್ಯರು ಮತ್ತು ಎಸ್ ವೈ ಎಸ್, ಎಸ್ಸೆಸ್ಸೆಫ್ ಸದಸ್ಯರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್