ಉಪ್ಪಿನಂಗಡಿ: ಧಾರ್ಮಿಕ ಪಂಡಿತ ,ಸರಳ ಸಜ್ಜನ ವ್ಯಕ್ತಿತ್ವ ಹೊಂದಿದ್ದ ಶತಾಯುಷಿ ಅಡೆಕ್ಕಲ್ ಅಬ್ಬಾಸ್ ಹಾಜಿ (103 ವರ್ಷ) ಯವರು ಇಂದು ಬೆಳಗ್ಗೆ ಅಲ್ಲಾಹನ ಕರೆಗೆ ಓಗೊಟ್ಟು ನಮ್ಮನ್ನು ಅಗಲಿರುತ್ತಾರೆ.
ಅಡೆಕ್ಕಲ್ ನ ಮಸೀದಿಯ ಸ್ಥಾಪಕ ಸದಸ್ಯರು. ಅಲ್ಲಿ ಬಹಳಷ್ಟು ಸಮಯದಿಂದ ಸೇವೆ ನೀಡಿದ ಅವರು ಎಲ್ಲರಿಗೂ ಚಿರಪರಿಚಿತರು ಮತ್ತು ಬಹುಮಾನ್ಯರಾಗಿದ್ದರು.
ಕಾಸರಗೋಡಿನ ತಳಂಗರೆ ಹಾಗೂ ಹಾಸನ, ಚಿಕ್ಕಮಂಗಳೂರು ಜಿಲ್ಲೆಯ ಹಲವು ಮಸೀದಿಗಳಲ್ಲಿ ಖತೀಬಾಗಿ,ಇಮಾಮಾಗಿ, ಮುದರ್ರಿಸ್ ಆಗಿ ಸೇವೆ ಸಲ್ಲಿಸಿರುತ್ತಾರೆ. ಅವರು ಆರು ಗಂಡು ಮತ್ತು ಮೂರು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಹಲವು ಉಲಾಮಾ ಶಿಷ್ಯರನ್ನು ಹೊಂದಿದ್ದವರಾಗಿದ್ದಾರೆ.
ಅಬ್ಬಾಸ್ ಹಾಜಿಯವರ ನಿಧನಕ್ಕೆ ಉಪ್ಪಿನಂಗಡಿ ವಲಯ SDPI ಮತ್ತು ಪಿಎಫ್ಐ ಸಮಿತಿಗಳು ತೀರ್ವ ಸಂತಾಪ ಸೂಚಿಸಿದೆ















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ
ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಶಾಸಕನನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಮಿಷನರ್ ಗೆ ದೂರು
ಸುಮೊಟೊ ದುರ್ಬಳಕೆಯಾಗುತ್ತಿರುವ ಆತಂಕವಿದೆ- ಎಸ್ಸೆಸ್ಸೆಫ್
ಕಾಣಿಯೂರು ಹಲ್ಲೆ ಪ್ರಕರಣ: ಯು.ಟಿ ಖಾದರ್ ಖಂಡನೆ- ಗೃಹ ಸಚಿವರೊಂದಿಗೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಉಡುಪಿ ಸ್ಕಾರ್ಫ್ ವಿವಾದ- ಸುನ್ನೀ ಸಂಘಟನೆಗಳ ಒಕ್ಕೂಟದಿಂದ ಶಾಸಕರ ಭೇಟಿ