ಕೋಲ್ಪೆ: 74 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬದ್ರಿಯಾ ಜುಮಾ ಮಸೀದಿ ಹಾಗೂ ಬದ್ರಿಯ ಮದ್ರಸ ಕೋಲ್ಪೆ – ಇಡ್ಕಿದು.
ಇದರ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮಸೀದಿ ಸುತ್ತಮುತ್ತಲಿನ ಪರಿಸರದಲ್ಲಿ ಹುಲ್ಲು,ಕಸ,ಕಡ್ಡಿ ಹೆಕ್ಕಿ ರಸ್ತೆ ದಾರಿ ಬದಿಗಳನ್ನು ಶ್ರಮದಾನದ ಮೂಲಕ ಸ್ವಚ್ಛ ಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಮಾಹತ್ ಕಮಿಟಿಯ ಪದಾಧಿಕಾರಿಗಳು ಹಾಗೂ ಜಮಾಹತ್ತಿನ ನಾಗರಿಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್