ನವದೆಹಲಿ: ಬಳಲಿಕೆ ಮತ್ತು ಮೈಕೈ ನೋವು ಮತ್ತು ಉಸಿರಾಟದ ತೊಂದರೆಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯರಾತ್ರಿ ವೇಳೆಗೆ ಅಮಿತ್ ಶಾಗೆ ಜ್ವರ ಕಾಣಿಸಿಕೊಂಡಿತ್ತು. ಇದಾದ ಬೆನ್ನಲ್ಲೇ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಕಾಡಿತ್ತು. ಹೀಗಾಗಿ ಮುಂಜಾನೆ 2:30ರ ಸುಮಾರಿಗೆ ಅವರನ್ನು ದೆಹಲಿಯ ಎಐಐಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಸೋಂಕಿನ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದರಿಂದ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ, ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ