ನೂತನ ಅಧ್ಯಕ್ಷರಾಗಿ ಮೇಗಾ ಅಬ್ದುಲ್ ಅಝೀಝ್,ಪ್ರಧಾನ ಕಾರ್ಯದರ್ಶಿಯಾಗಿ ಸತತ ಆರನೇ ಬಾರಿಗೆ ತನ್ವೀರ್ ಗುರುಪುರ ಆಯ್ಕೆ
ಗುರುಪುರ ಕೈಕಂಬ: ಹಲವಾರು ವರ್ಷಗಳಿಂದ ಸಾಮಾಜಿಕ ಕಾರ್ಯಚಟುವಟಿಕೆ ನಡೆಸುತ್ತಿರುವ ಫ್ರೆಂಡ್ಸ್ ಸರ್ಕಲ್ ಗುರುಪುರ ಕೈಕಂಬ ಇದರ ವಾರ್ಷಿಕ ಮಹಾ ಸಭೆಯು ಮೇಗಾ ಪ್ಲಾಝ ಹಾಲ್ನಲ್ಲಿ ನಡೆಯಿತು.
ಗೌರವಾಧ್ಯಕ್ಷರಾಗಿ ಇಂತಿಯಾಝ್ ನಸ್ನಸ್ ಗುರುಪುರ , ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಮೆಗಾ ಪ್ಲಾಝಾ ,ಉಪಾಧ್ಯಕ್ಷರಾಗಿ ಮುಹಮ್ಮದ್ ಶಮೀರ್ ,ಪ್ರಧಾನ ಕಾರ್ಯದರ್ಶಿಯಾಗಿ ತನ್ವೀರ್ ಗುರುಪುರ, ಜೊತೆಕಾರ್ಯದರ್ಶಿಯಾಗಿ ಶಿಫಾಝ್ ಕೈಕಂಬ, ಕೋಶಾಧಿಕಾರಿಯಾಗಿ ಅಬ್ದುರ್ರಹ್ಮಾನ್ (ಅದ್ದು) ಹಾದಿಯಾ ಕೈಕಂಬ, ಹಾಗೂ ಹನ್ನೊಂದು ಕಾರ್ಯಕಾರಿ ಸದಸ್ಯರನ್ನು ನೇಮಕ ಮಾಡಲಾಯಿತು.
✍🏻 ಅಬೂಝೈದ್ ಶಾಫಿ ಮದನಿ ಕರಾಯ















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್