ಗುರುಪುರ:- ಅಲ್ ಸಫಾ ಯೆಂಗ್‌ಮೆನ್ಸ್ ಅಸೋಸಿಯೇಶನ್ ಗುರುಪುರ ಕೈಕಂಬ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಅಲ್ ಮದ್ರಸತುಲ್ ಬದ್ರಿಯ್ಯಾ ಮದ್ರಸ ಹಾಲ್‌ನಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ M,A ಅಬ್ದುಲ್ ಅಝೀಝ್ ಕಂದಾವರ, ಪ್ರಧಾನ ಕಾರ್ಯದರ್ಶಿ K,T ನವಾಝ್ ಶರೀಫ್ ,ಕೋಶಾಧಿಕಾರಿಯಾಗಿ ಉಮರುಲ್ ಫಾರೂಖ್(ಶೀಬ) ಆಯ್ಕೆಯಾಗಿದ್ದಾರೆ.ಸದ್ರಿ ಸಮಿತಿಯ ಉಪಾಧ್ಯಕ್ಷರಾಗಿ ಮುಹಮ್ಮದ್ ಶಾಫಿ ಲಿಮ್ರಾ, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಹನೀಫ್(ಎಲೆಕ್ಟ್ರಿಕ್) ಮತ್ತು ದಾವುದ್ ಸನಾ
ಲೆಕ್ಕ ಪರಿಶೋಧಕರಾಗಿ ಅಬ್ದುಲ್ ಲತೀಫ್(ಸೋಫ).
ಹಾಗೂ ಹನ್ನೊಂದು ಕಾರ್ಯಕಾರಿ ಸಮಿತಿ ಸದಸ್ಯರನ್ನು ನೇಮಕಗೊಳಿಸಲಾಯಿತು. ಪ್ರಸ್ತುತ ಸಭೆಯಲ್ಲಿ ಅಲ್ ಮಸ್ಜಿದುಲ್ ಬದ್ರಿಯಾ ಕಂದಾವರ ಜಮಾಅತ್ ಅಧ್ಯಕ್ಷರಾದ ಹಾಜಿ ಬಶೀರ್ ಮೇಗಾ ಪ್ಲಾಝಾ, ಅಲ್ ಸಫಾ ಯೆಂಗ್‌ಮೆನ್ಸ್‌ನ ನಿಕಟಪೂರ್ವ ಅಧ್ಯಕ್ಷರಾದ ಅಬ್ದುಲ್ ಶರೀಪ್ ಶೀಬ ಹಾಗೂ ಅಲ್ ಮಸ್ಜಿದುಲ್ ಬದ್ರಿಯ್ಯಾ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
✍🏻 ಅಬೂಝೈದ್ ಶಾಫಿ ಮದನಿ ಕರಾಯ















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್