ಎಸ್ಸೆಸ್ಸೆಫ್ ಕಳಂಜಿಬೈಲ್ ಶಾಖೆ ವತಿಯಿಂದ ಆಯೋಜಿಸಿದ ಸ್ವಚ್ಛತಾ ಕಾರ್ಯಕ್ರಮಕ್ಕೆ ಎಂ.ಜೆ.ಎಂ ಖತೀಬರಾದ ಬಹು: ಬಿ.ವೈ ಅಬ್ದುಲ್ ಹಮೀದ್ ಸಅದಿ ಬೇಂಗಿಲ ದುಆ ನಿರ್ವಹಿಸುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸ್ವಚ್ಛತಾ ಕಾರ್ಯಕ್ರಮವು ಕಳಂಜಿಬೈಲ್ ಮಸೀದಿ ಸುತ್ತ-ಮುತ್ತಲಿನಲ್ಲಿ ಸ್ವಚ್ಛತಾ ಕಾರ್ಯವನ್ನು ನೆರವೇರಿಸಿ,ಮಸೀದಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ತುಂಬಿದ್ದ ಹುಲ್ಲು ಗಿಡಗಳನ್ನು ತೆಗೆಯುವುದರ ಮೂಲಕ, ಮಳೆ ನೀರು ಸರಾಗವಾಗಿ ಹರಿಯಲು ಚರಂಡಿ ವ್ಯವಸ್ಥೆಯನ್ನು ಮಾಡಲಾಯಿತು. ಬೆಳಿಗ್ಗೆಯಿಂದ ಆರಂಭವಾದ ಸ್ವಚ್ಚತಾ ಕಾರ್ಯಕ್ರಮವು ಸಂಜೆ ತನಕ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರು ಮತ್ತು ಎಸ್ ವೈಎಸ್ ಅಧ್ಯಕ್ಷರಾದ ಕೆ.ಹೆಚ್ ಅಬೂಬಕ್ಕರ್
ಎಸ್ಸೆಸ್ಸೆಫ್ ಅಧ್ಯಕ್ಷರಾದ ಕೆ.ವಿ ಲತೀಫ್ ಸಅದಿ, ಕಾರ್ಯದರ್ಶಿ ಜಾಬಿರ್ ಕೆ.ಪಿ ಹಾಗೂ ಎಸ್.ವೈ.ಎಸ್ ನಾಯಕರೂ ಎಸ್ಸೆಸ್ಸೆಫ್ ಕಾರ್ಯ ಕರ್ತರೂ ಜಮಾಅತ್ ಹಿರಿಯರೂ ಮುತಅಲ್ಲಿಮರೂ ಭಾಗವಹಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ