ಎಸ್ ವೈ ಎಸ್ ಮಸೀದಿಕೆರೆ ಯುನಿಟ್ ವತಿಯಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಶಿಬಿರವು ದಿನಾಂಕ 31/8/20 ರ ಸೋಮವಾರ ಬಾಳೆಹೊನ್ನೂರು ಮಸೀದಿಕೆರೆ ಬದ್ರಿಯಾ ಶಾದಿಮಹಲ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಯ್ಯದ್ ಹಾಮೀಂ ಶಿಹಾಬ್ ತಂಙಳ್ ರವರು ಜಿಲ್ಲಾ SYS ಪ್ರದಾನ ಕಾರ್ಯದರ್ಶಿ T T ಇಸ್ಮಾಯಿಲ್ ರವರಿಗೆ ಆರೋಗ್ಯ ಕಾಡ್೯ ನೀಡುವದರ ಮೂಲಕ ನೆರವೇರಿಸಲಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ನಡೆಯಲಿರುವ ಶಿಬಿರಕ್ಕೆ ಆಗಮಿಸುವವರು ತಮ್ಮ ಆಧಾರ್ ಕಾಡ್೯ ಹಾಗೂ ರೇಷನ್ ಕಾರ್ಡ್ನೊಂದಿಗೆ ಬರಬೆಕಾಗಿ ಪ್ರದಾನ ಕಾರ್ಯದರ್ಶಿ ಉಮರ್ ಹಾಗು ಸಹ ಕಾರ್ಯದರ್ಶಿ ಲತೀಫ್.MK ಅಶ್ರಫ್.ಸೈದಾಲಿ ಬಾವ. PCB ಪಾರೂಕ್ .ರಹೀಂ ಬೈರೆಗುಡ್ಡ.ಮಹಮದ್ ಹನೀಫ್313. ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ