SჄS ಕೆಸಿರೋಡ್ ಸೆಂಟರ್ ದಅವ ಸಮಿತಿ ವತಿಯಿಂದ ಅಲ್ ಉಸ್ರತುತ್ತಯ್ಯಿಬ ಕಾರ್ಯಕ್ರಮದ ಮಾಹಿತಿ ಸಭೆಯು ದಿನಾಂಕ 25/8/2020 ಮಂಗಳವಾರ ರಾತ್ರಿ 8:30ಕ್ಕೆ
ನಡೆಯಿತು.
SჄS ದಕ್ಷಿಣ ಕನ್ನಡ ಜಿಲ್ಲೆಯ
ವತಿಯಿಂದ ಬ್ರಾಂಚ್ ವ್ಯಾಪ್ತಿಯ ಮನೆಗಳಲ್ಲಿ ತಿಂಗಳಿಗೊಮ್ಮೆ ನಡೆಸುವ ಅಲ್ ಉಸ್ರತುತ್ತಯ್ಯಿಬ
ಸಂತುಷ್ಟ ಕುಟುಂಬ ಎಂಬ ಕಾರ್ಯಕ್ರಮದ ಅನುಷ್ಠಾನದ ಕುರಿತ ಸಭೆಯು kcnagara sys,ssf ಕಚೇರಿಯಲ್ಲಿ ಜರಗಿತ್ತು.
ತಿಳಿದುಕೊಳ್ಳಲೇಬೇಕಾದ ನಿರ್ದಿಷ್ಟ ವಿಷಯಗಳ ಮಾಹಿತಿಯನ್ನೊಳಗೊಂಡ ಅಲ್ ಉಸ್ರತುತ್ತಯ್ಯಿಬ
ಪ್ರತಿಯೊಂದು ಮನೆ ಮಂದಿ ನಿಗದಿತ ಸಮಯದಲ್ಲಿ ಸೇರಿಕೊಂಡು ನಡೆಸಬೇಕಾದ ಕಾರ್ಯಕ್ರಮ ಇದಾಗಿದೆ.ಇದರೊಂದಿಗೆ ಪ್ರತಿ ಮನೆಗಳ ಮೂಲಕ ಸುನ್ನತ್ ಜಮಾಅತ್ ನ ಆದರ್ಶಗಳನ್ನು ಪ್ರಚಾರಪಡಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ
ಕಾರ್ಯಕ್ರಮದಲ್ಲಿ SჄS ಸೆಂಟರ್ ಉಪಾಧ್ಯಕ್ಷ ಹಂಝ ಅಜ್ಜಿನಡ್ಕ,ಜನರಲ್ ಸೆಕ್ರೆಟರಿ KM ಫಾರೂಕ್,ಇಸಾಬ ಕಾರ್ಯದರ್ಶಿ BH ಇಸ್ಮಾಯಿಲ್, ದಅವಾ ಸೆಕ್ರೆಟರಿ ಮುಸ್ತಫಾ ಝುಹರಿ , ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ತಲಪಾಡಿ event/management ಸೆಕ್ರೆಟರಿ ಇಕ್ಬಾಲ್ Kcnagar ಹಾಗೂ ಸೆಂಟರ್ನ ಪ್ರತೀ ಬ್ರಾಂಚ್ ಉಸ್ತುವಾರಿಗಳು ಮತ್ತು ದ ಅವಾ ಕಾರ್ಯದರ್ಶಿಗಳು ಭಾಗವಹಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ