ಬೆಂಗಳುರು: ಬೆಂಗಳೂರು ಗ್ರಾಮಾಂತರದ ನೆಲಮಂಗಲದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ಆನ್-ರೋಲ್ಆಫ್ ರೈಲು(ರೋ-ರೋ ರೈಲು) ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನಿಡಿದ್ದಾರೆ.
ನೈಋತ್ಯ ರೈಲ್ವೆ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ರೋ-ರೋ ಸೇವೆ ಪ್ರಾರಂಭವಾಗಿದ್ದು ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ತೆಲಂಗಾಣಗಳ ಕೃಷಿ ಬಳಕೆ ಕೇಂದ್ರಗಳ ನಡುವೆ ಈ ರೈಲು ಸಂಪರ್ಕ ಸಾಧಿಸುತ್ತದೆ.ಮುಖ್ಯಮಂತ್ರಿ ಯಡಿಯೂರಪ್ಪ ರೈಲಿಗೆ ರು ಹಸಿರು ನಿಶಾನೆ ತೋರುವ ಮೂಲಕ ಇಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾನ್ಯ ಕೇಂದ್ರ ರೈಲ್ವೆ ರಾಜ್ಯಸಚಿವ ಸುರೇಶ್ ಅಂಗಡಿ, ಕಂದಾಯ ಸಚಿವ ಆರ್. ಅಶೋಕ್, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರ್ ಗೌಡ ಪಾಟೀಲ್ ಶಾಸಕ ನಾರಾಯಣಸ್ವಾಮಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ