ಎಸ್ ವೈ ಎಸ್ ಮಸೀದಿಕೆರೆ ಯುನಿಟ್ ವತಿಯಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಶಿಬಿರವನ್ನು ದಿನಾಂಕ 31/8/20 ರ ಸೋಮವಾರ ಮಸೀದಿಕೆರೆ ಬದ್ರಿಯ ಶಾದಿಮಹಲ್ ನಲ್ಲಿ ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಯ್ಯಿದ್ ಹಾಮೀಂ ಶಿಹಾಬ್ ತಂಙಳ್ ರವರು ಜಿಲ್ಲಾ SYS ಪ್ರದಾನ ಕಾರ್ಯದರ್ಶಿ T T ಇಸ್ಮಾಯಿಲ್ ರವರಿಗೆ ಆರೋಗ್ಯ ಕಾರ್ಡ್ ನೀಡುವುದರ ಮೂಲಕ ನೆರವೇರಿಸಿದರು.ಕಾರ್ಯವು ಬೆಳಗ್ಗೆ 9 ಗಂಟೆಯಿಂದ 6 ಗಂಟೆಯವರೆಗೆ ನಡೆಯಿತು.ಶಿಬಿರದಲ್ಲಿ ಸುಮಾರು 200 ಕ್ಕೂ ಹೆಚ್ಚು ಜನರು ಇದರ ಸದುಪಯೋಗವನ್ನು ಪಡೆದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಉಮರ್ .ಸಹ ಕಾರ್ಯದರ್ಶಿ ಲತೀಫ್ .ಅಶ್ರಫ್ MK.ಸೈದಾಲಿ ಬಾವ.ಇಲಿಯಾಸ್ BM.ಮೊಯಿನುದ್ದೀನ್.ಹುಸೈನ್ ಮುಸ್ಲಿಯಾರ್ .S H ಮೊಯ್ಯದ್ದಿ ಇನ್ನಿತರರು ಪಾಲ್ಗೊಂಡರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ