ಅನ್ಸಾರುಲ್ ಮುಸ್ಲಿಮೀನ್ ಯಂಗ್ ಮೆನ್ಸ್ ಅಸೋಶಿಯೇಶನ್ ಕೋಲ್ಪೆ- ಇಡ್ಕಿದು ಇದರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೊಂದಣಿ ಅಭಿಯಾನ ಕಾರ್ಯಕ್ರಮವು ಆ.30ರಂದು ಬದ್ರಿಯಾ ಮದ್ರಸ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸ್ಥಳೀಯ ಜಮಾಅತ್ ಖತೀಬರಾದ ಬಹು| ನಿಸಾರ್ ಸಖಾಫಿ- ಅಲ್ ಅಝ್ಹರಿಯವರು ದುಆ ಕಾರ್ಯಕ್ರಮದೊಂದಿಗೆ ಉದ್ಘಾಟಿಸಿದರು. ಬದ್ರಿಯಾ ಜುಮಾ ಮಸೀದಿ ಇದರ ಅಧ್ಯಕ್ಷರಾದ ಶೇಖಬ್ಬ ಕೋಲ್ಪೆ ಆಯುಷ್ಮಾನ್ ಕಾರ್ಡ್ ಅಭಿಯಾನಕ್ಕೆ ಚಾಲನೆ ನೀಡಿದರು.

ಜಮಾಅತ್ ಉಪಾಧ್ಯಕ್ಷರು ಸುಲೈಮಾನ್ ಕೋಲ್ಪೆ . ಪ್ರಧಾನ ಕಾರ್ಯದರ್ಶಿ ಲತೀಫ್ ದಲ್ಕಾಜೆ, ಕೋಶಾಧಿಕಾರಿ ಹಕೀಂ ಕೋಲ್ಪೆ , ಹಿರಿಯರಾದ ಅಬ್ಬಾಸ್ ಕೋಲ್ಪೆ. ಅನ್ಸಾರುಲ್ ಮುಸ್ಲಿಮೀನ್ ಯಂಗ್ ಮೆನ್ಸ್ ಅಸೋಶಿಯೇಶನ್ ಇದರ ಅಧ್ಯಕ್ಷರಾದ ಅಜಿನಾಸ್ ಕೋಲ್ಪೆ, ಕಾರ್ಯದರ್ಶಿ ಆಸೀಫ್ ಕೋಲ್ಪೆ. ಸದಸ್ಯರಾದ ಬಶೀರ್ ಸಹದಿ . ನಿಸಾರ್, ಬಷೀರ್ ಅಕ್ಕರೆ, ಶರೀಫ್ ಬೆಂಗಳೂರು, ಅಬ್ಬಾಸ್ ಬೆಂಗಳೂರು , ಪರಾಝ್, ಬಶೀರ್ ಸುಲೈಮಾನ್ ಹಾಗೂ ಇನ್ನೂರಕ್ಕಿಂತಲೂ ಅಧಿಕ ಫಲಾನುಭವಿಗಳು ಮತ್ತು ಹಿತೈಷಿಗಳು ಭಾಗವಹಿಸಿದರು.
ಸದರ್ ಉಸ್ತಾದ್ ಉಮರ್ ಮುಸ್ಲಿಯಾರ್ ಸ್ವಾಗತಿಸಿ, ನೌಶಾದ್ ಕೋಲ್ಪೆ ಕಾರ್ಯಕ್ರಮವನ್ನು ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್