ಮಂಗಳೂರು: ಜಿಲ್ಲೆಯಲ್ಲಿ ಮಾದಕ ದ್ರವ್ಯದ ಜಾಲಕ್ಕೆ ಕಡಿವಾಣ ಹಾಕಲು ಹಾಗೂ ಸರಕಾರದ ಇಲಾಖೆಯೊಂದಿಗೆ ಈ ಜಾಲದ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷರು ಹಸನ್ ಸಿರಾಜ್,ಜೊತೆ ಕಾರ್ಯದರ್ಶಿ ಉವೈಸ್ ,ಜಿಲ್ಲಾ ಕೋಶಾಧಿಕಾರಿ ಶರ್ಫುಧ್ಧೀನ್ ಬಜ್ಪೆ ಮತ್ತು ಜಿಲ್ಲಾ ಸಮಿತಿ ಸದಸ್ಯರಾದ ಇಹ್ತಿಶಾಮ್, ಇನಾಯತ್ ಹಾಗೂ ಸರ್ವ ಕಾಲೆಜು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಬಾಸಿತ್ ಆತೂರ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ
ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಶಾಸಕನನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಮಿಷನರ್ ಗೆ ದೂರು
ಸುಮೊಟೊ ದುರ್ಬಳಕೆಯಾಗುತ್ತಿರುವ ಆತಂಕವಿದೆ- ಎಸ್ಸೆಸ್ಸೆಫ್
ಕಾಣಿಯೂರು ಹಲ್ಲೆ ಪ್ರಕರಣ: ಯು.ಟಿ ಖಾದರ್ ಖಂಡನೆ- ಗೃಹ ಸಚಿವರೊಂದಿಗೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಉಡುಪಿ ಸ್ಕಾರ್ಫ್ ವಿವಾದ- ಸುನ್ನೀ ಸಂಘಟನೆಗಳ ಒಕ್ಕೂಟದಿಂದ ಶಾಸಕರ ಭೇಟಿ