ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಡಿವಿಷನ್ ಡೀನ್ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮ್ಮರ್ ಅಸ್ಸಖಾಫ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ಸೆಪ್ಟಂಬರ್ 6 ಆದಿತ್ಯವಾರ ಬೆಳಿಗ್ಗೆ 9:00 ಗಂಟೆಗೆ Zoom ನಲ್ಲಿ ನಡೆಯಲಿದೆ.
ಜಿಲ್ಲಾ ನಾಯಕರುಗಳಿಗೆ ಯಶಸ್ವಿಯಾಗಿ ತರಭೇತಿ ನೀಡಿದ ರಾಜ್ಯ ಸಮಿತಿಯು ಅದರ ಮುಂದುವರಿದ ಭಾಗವಾಗಿ ಡಿವಿಷನ್ ನಾಯಕರಿಗೆ ಹಮ್ಮಿಕೊಂಡ ತರಭೇತಿ ಕಾರ್ಯಾಗಾರವಾಗಿದೆ. ಸೆಪ್ಟಂಬರ್ 6 ರಿಂದ ಆರಂಭವಾಗಿ ಸೆಪ್ಟಂಬರ್ 13 ರ ತನಕ ನಡೆಯುವ ಕಾರ್ಯಾಗಾರದಲ್ಲಿ ರಾಷ್ಟ್ರೀಯ , ಕೇರಳ ಹಾಗೂ ಕರ್ನಾಟಕ ರಾಜ್ಯ ನುರಿತ ತರಭೇತಿದಾರರಿಂದ ತರಬೇತಿ ನಡೆಯಲಿದೆ.
ಇಂದು ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಕತ್ತರ್ ಕೆ.ಸಿ.ಎಫ್ ಇಹ್ಸಾನ್ ಕಾರ್ಯದರ್ಶಿ ರಹೀಂ ಸಅದಿ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ.
ಕರ್ನಾಟಕ ರಾಜ್ಯ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಎಸ್.ಪಿ ಹಂಝ ಸಖಾಫಿ ಬಂಟ್ವಾಳ ತರಭೇತಿ ನೀಡಲಿದ್ದಾರೆ.ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಕೆ.ಎಂ ಮುಸ್ತಫಾ ನಈಮಿ ಡೀನ್ ಬಗ್ಗೆ ಸಮಗ್ರ ಮಾಹಿತಿ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ,ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ