ಅರಂತೋಡು: ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದೊಂದಿಗೆ ಅನಾರೋಗ್ಯ ಪೀಡಿತ ದೇರಾಜೆ ಗುಂಡ್ಲ ದಿ।ವಿಲಾಸ್ ಎಂಬವರ ಪುತ್ರ ಕೌಶಿಕ್ ರವರಿಗೆ ಧನ ಸಹಾಯ ನೀಡಲಾಯಿತು. ರೋಟರಿ ವತಿಯಿಂದ ರೂಪಾಯಿ 15000 ಮತ್ತು ಸಹಕಾರಿ ಸಂಘದ ವತಿಯಿಂದ ರೂಪಾಯಿ 5000 ಸಹಾಯಧನವನ್ನು ಹಸ್ತಾಂತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ವಹಿಸಿದರು. ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ನ ಶ್ರೀಮತಿ ಲತಾಮಧುಸೂದನ, ಜೋನಲ್ ಲೆಫ್ಟಿನೆಂಟ್ ಜಿತೇಂದ್ರ, ಸಹಕಾರಿ ಸಂಘದ ಉಪಾಧ್ಯಕ್ಷರಾದ ದಯಾನಂದ ಕುರುಂಜಿ ಭಾಗವಹಿಸಿದ್ದರು. ರೋಟರಿ ಕ್ಲಬ್ ಸುಳ್ಯ ಇದರ ಖಜಾಂಜಿ ಆನಂದ ಖಂಡಿಗ, ಸದಸ್ಯರುಗಳಾದ ಮಧುಸೂಧನ, ರಮಾ Y A ,ಲಿಂಗಪ್ಪ ಮಾಸ್ಟರ್, ಪ್ರಭಾಕರ ನಾಯರ್, ಸಂಘದ ನಿರ್ದೇಶಕರುಗಳಾದ ವಿನೋದ್ ಉಳುವಾರು, ಕುಸುಮಾಧರ ಅಡ್ಕಬಳೆ, ಕೇಶವ ಅಡ್ತಲೆ, ನಿಧೀಶ್ ಅರಂತೋಡು, ಚಿತ್ರಾ ಶಶಿಧರ್, ಶಶಿಧರ್ ದೇರಾಜೆ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಅಲ್ ಕಸೀಮ್ ನಲ್ಲಿ ದಾರುಲ್ ಹಿಕ್ಮ ಪ್ರಚಾರ ಸಮಾವೇಶ ಮತ್ತು ಕಾಜೂರ್ ತಂಗಳ್ ಅವರಿಗೆ ಸನ್ಮಾನ
ದಾರುಲ್ ಹಿಕ್ಮ ಎಜುಕೇಷನ್ ಸೆಂಟರ್ ಬೆಳ್ಳಾರೆ- ನೂತನ ಅಧ್ಯಕ್ಷರಾಗಿ ಕಾಜೂರ್ ತಂಙಳ್ ಆಯ್ಕೆ
ಸುಳ್ಯದಲ್ಲಿ ಅಪರಿಚಿತ ತಂಡದಿಂದ ಸಂಪತ್ ಹತ್ಯೆ
ಗೂನಡ್ಕದಲ್ಲಿ “ನಮ್ಮೂರ ಹೆಮ್ಮೆ” ಕಾರ್ಯಕ್ರಮ ಕ್ಕೆ ಚಾಲನೆ
ರಾಷ್ಟ್ರೀಯ ಯೂತ್ ಕಾಂಗ್ರೆಸ್ ನಾಯಕರು ತೆಕ್ಕಿಲ್ ಗೆ ಭೇಟಿ
ಬೆಂಗಳೂರಿನಲ್ಲಿ ನಡೆಯುವ ಹೀರೊ ಹೈ ಲೀಗ್ ತಂಡಕ್ಕೆ ಆರಂತೋಡಿನ ಯುವಕ ಆಯ್ಕೆ
SSF ದ.ಕ ಜಿಲ್ಲಾ ವೆಸ್ಟ್ ಝೋನ್: ತುರ್ತು ಸೇವೆಗೆ ಸನ್ನದ್ದವಾದ Q ಟೀಮ್ ತಂಡ
ಸುಳ್ಯ ಜಾನುವಾರು ಸಾಗಾಟ ಪ್ರಕರಣ: ಗೂಂಡಾಗಿರಿ ವಿರುದ್ದ ಕೇಸ್ ದಾಖಲಿಸಲು ಆಗ್ರಹ
ಪಿಯುಸಿ ಫಲಿತಾಂಶ: ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಸುಳ್ಯದ ತಸ್ರೀಫ
ಕಾಲೇಜಿಗೆ ಕೀರ್ತಿ ತಂದ ಮರಿಯಮ್ ರಫ್ಹಾನಾ- ಪಿಸಿಎಂಬಿ 98.25 ಶೇ. ಫಲಿತಾಂಶ