ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ DKSC ಇದರ ಅಧೀನ ಸಂಸ್ಥೆಯಾದ ಮರ್ಕಝುಲ್ ತಹ್ಲೀಲೀಮುಲ್ ಇಹ್ಸಾನ್ ಮೂಳೂರು ಇದರ ಪ್ರಧಾನ ಕಾರ್ಯದರ್ಶ, ಡಿ ಕೆ ಎಸ್ ಸಿ ಬೆಳ್ಳಿಹಬ್ಬ ಸಮಿತಿಯ ಸಂಚಾಲಕ, ಬಜ್ಪೆ ಕೇಂದ್ರ ಮಸೀದಿಯ ಮಾಜಿ ಅಧ್ಯಕ್ಷ ಜನಾಬ್ ಎಸ್ ಐ ಮುಹಮ್ಮದ್ ಬಜ್ಪೆ (ವಿಟ್ಲ) ನಮ್ಮನ್ನಗಲಿದ್ದಾರೆ.
ಇವರ ಅಗಲಿಕೆಗೆ ಉಡುಪಿ ಜಿಲ್ಲಾ ಸುನ್ನೀ ಸಂಘ ಕುಟುಂಬಗಳ ನಾಯಕರಾದ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಯು ಕೆ ಮುಸ್ತಫ ಸಅದಿ ಸುನ್ನೀ ಸೆಂಟರ್, ಹಾಜಿ ಪಿ ಅಬೂಬಕ್ಕರ್ ನೇಜಾರು, ವೈ ಬಿ ಸಿ ಬಶೀರ್ ಅಲಿ ಮೂಳೂರು, ಹಾಜಿ ಮೊಯ್ದಿನ್ ಗುಡ್ವಿಲ್, ಎಮ್ ಹೆಚ್ ಬಿ ಮುಹಮ್ಮದ್ ಮೂಳೂರು, ಅಡ್ವಕೇಟ್ ಹಂಝತ್ ಹೆಜಮಾಡಿ, ಕೆ ಎಸ್ ಎಮ್ ಮನ್ಸೂರ್ ಉಡುಪಿ, ಸುಬ್ಹಾನ್ ಅಹ್ಮದ್ ಹೊನ್ನಾಳ, ಅಡ್ವಕೆಟ್ ಇಲ್ಯಾಸ್ ನಾವುಂದ, ಶಬೀರ್ ಸಖಾಫಿ ಉಚ್ಚಿಲ, ಅಶ್ರಫ್ ಅಂಜದಿ ಪಕ್ಷಿಕೆರೆ, ಮನ್ಸೂರ್ ಮೆಕ್ಕಾಸ್ ಹಾಗೂ ಮತ್ತಿತರ ನಾಯಕರು ಸಂತಾಪ ಸೂಚಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ