ನೇಪಾಲದಲ್ಲಿ ಇಂದು ಮುಂಜಾನೆ ರಿಕ್ಟರ್ ಮಾಪಕ 6.0 ತೀವ್ರತೆಯ ಭೂಕಂಪ ವರದಿಯಾಗಿದೆ. ಕಂಪನದಿಂದ ಯಾವುದೇ ಪ್ರಾಣ ಹಾನಿ ವರದಿಯಾಗಿಲ್ಲ.
2015 ರಲ್ಲಿ ಸಂಭವಿಸಿದ ಭೀಕರ ಭೂಕಂಪ ಹಾಗೂ ಪ್ರವಾಹದಿಂದ ದ್ವಂಸಗೊಂಡಿದ್ದ ಸಿಂದುಫಲಚೋಕ್ ಜಿಲ್ಲೆಯಲ್ಲಾಗಿತ್ತು ಇಂದಿನ ಭೂಕಂಪದ ಕೇಂದ್ರಬಿಂದು.
2015 ರಲ್ಲಿ ನಡೆದ ಭೂಕಂಪದ ತೀವ್ರತೆ 7.9 ರಷ್ಟಿದ್ದು, ಸುಮಾರು 10,000 ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು.















ಇನ್ನಷ್ಟು ಸುದ್ದಿಗಳು
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ