ಮಂಗಳೂರು: ಹಿರಿಯ ವಿದ್ವಾಂಸ, ಸುನ್ನೀ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ, ಉಡುಪಿ ಚಿಕ್ಕಮಗಳೂರು ಹಾಸನ ಶಿವಮೊಗ್ಗ ಜಿಲ್ಲೆಗಳ ಸಯುಕ್ತ ಖಾಝಿ ತಾಜುಲ್ ಫುಖಹಾಅ್ ಪಿ ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಉಸ್ತಾದ್ ಅವರು ತೀವ್ರ ಅನಾರೋಗ್ಯದಿಂದ ಚಿಕಿತ್ಸೆಯಲ್ಲಿದ್ದಾರೆ.
ಅವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರ ಚೇತರಿಕೆಗಾಗಿ ಇಂದು ಜುಮಾ ಬಳಿಕ ಎಲ್ಲ ಮೊಹಲ್ಲಾಗಳಲ್ಲಿ ಪ್ರತ್ಯೇಕ ಪ್ರಾರ್ಥನೆ ನಡೆಸುವಂತೆ ಸುನ್ನೀ ಜಂಇಯತುಲ್ ಉಲಮಾ ರಾಜ್ಯ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಸುನ್ನೀ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್ ಪಿ ಹಂಝ ಸಖಾಫಿ ಮನವಿ ಮಾಡಿದ್ದಾರೆ.
ಉಸ್ತಾದರ ರೋಗ ಶಮನಕ್ಕಾಗಿ ಎಲ್ಲ ಸುನ್ನಿ ಸಂಘ-ಸಂಸ್ಥೆಗಳು ಪ್ರತ್ಯೇಕ ಪ್ರಾರ್ಥನಾ ಮಜ್ಲಿಸ್ ಗಳನ್ನು ಸಂಘಟಿಸಬೇಕು ಎಂದೂ ಅವರು ಕರೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ