SSF ಕೊಣಾಜೆ ಸೆಕ್ಟರ್ ಇದರ ಆಶ್ರಯದಲ್ಲಿ SSF ದ.ಕ ಜಿಲ್ಲಾ ಬ್ಲಡ್ ಸೈಬೋ ಹಾಗೂ ಯೆನಪೋಯ ಆಸ್ಪತ್ರೆ ದೇರಳಕಟ್ಟೆ ಇದರ ಸಹಭಾಗಿತ್ವದಲ್ಲಿ 186ನೇ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ 2020 ಸೆಪ್ಟೆಂಬರ್20ರಂದು ಪೂರ್ವಾಹ್ನ 9ರಿಂದ ಅಪರಾಹ್ನ 1ರವರೆಗೆ ಪಾವೂರು ಪಂಚಾಯತ್ ಎದುರಿನ ಮಲಾರ್ ಸಮುದಾಯ ಭವನದಲ್ಲಿ ನಡೆಯಲಿದೆ.
ಈ ಶಿಬಿರದಲ್ಲಿ ಯೆನಪೋಯ ಹೋಮಿಯೋಪತಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ನರಿಂಗಾನ ಇಲ್ಲಿನ ನುರಿತ ವೈದರು ಆರೋಗ್ಯ ತಪಾಸಣೆ ನಡೆಸಲಿರುವರು. ಉಚಿತ ವೈದ್ಯಕೀಯ ಸಲಹೆ ಹಾಗೂ ಕೆಲವು ಔಷಧಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಾದರೆ ಮೇಲಿನ ಆಸ್ಪತ್ರೆಯಲ್ಲಿ ವಿಶೇಷ ರಿಯಾಯಿತಿ ಕೂಡಾ ಲಭ್ಯವಿದೆ.
ಹೆಚ್ಚಿನ ಮಾಹಿತಿಗಾಗಿ ರಝಾಕ್ 9449468558 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ