ಪದ್ಮುಂಜ: ಎಸ್ಸೆಸ್ಸೆಫ್ ಪದ್ಮುಂಜ ಶಾಖೆ ಇದರ ವತಿಯಿಂದ ಎಸ್ಸೆಸ್ಸೆಫ್ 31 ನೇ ಧ್ವಜ ದಿನಾಚರಣೆಯನ್ನು ಆಚರಿಸಲಾಯಿತು.
ಶಾಖಾ ಕಾರ್ಯದರ್ಶಿ ನಿಝಾಮುದ್ದೀನ್ ಸ್ವಾಗತವನ್ನು ಮಾಡಿದರು.ಎಸ್ಸೆಸ್ಸೆಫ್ ಪದ್ಮುಂಜ ಶಾಖಾ ಉಪಾಧ್ಯಕ್ಷ ಸಿರಾಜುದ್ದೀನ್ ಮುಸ್ಲಿಯಾರ್ ಧ್ವಜಾರೋಹಣವನ್ನು ನೆರವೇರಿಸಿದರು.
ಖಲಂದರ್ ಷಾ ಜುಮಾ ಮಸ್ಜಿದ್ ಪದ್ಮುಂಜ ಇದರ ಖತೀಬರಾದ ರಿಯಾಝ್ ಬಾ ಹಸನಿ ಎಸ್ಸೆಸ್ಸೆಫ್ ಧ್ವಜ ದಿನದ ಸಂದೇಶವನ್ನು ಹಂಚಿಕೊಂಡರು.
ಖಲಂದರ್ ಷಾ ಜುಮಾ ಮಸ್ಜಿದ್ ಪದ್ಮುಂಜ ಇದರ ಅಧ್ಯಕ್ಷರಾದ ಕಾಸಿಂ ಪದ್ಮುಂಜ ಅಶಂಸ ಬಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಜಮಾಅತ್ ನಾಯಕರು, ಎಸ್ ವೈ ಎಸ್, ಎಸ್ಸೆಸ್ಸೆಫ್, ಎಸ್ ಬಿ ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ