S S F ವಿದ್ಯಾನಗರ ಶಾಖೆ ವತಿಯಿಂದ ಧ್ವಜ ದಿನ ಕಾರ್ಯಕ್ರಮ ಇಂದು ಬೆಳಿಗ್ಗೆ 8 ಗಂಟೆಗೆ ಜುಮಾಮಸೀದಿ ವಠಾರದಲ್ಲಿ ನಡೆಯಿತು.
ಶಾಖಾ ಎಸ್ಸೆಸ್ಸೆಫ್ ಅಧ್ಯಕ್ಷರು ಶರೀಫ಼್ ಹಾಗೂ ಜಮಾಅತಿನ ಖತೀಬ್ ಉಸ್ತಾದ್ ಧ್ವಜಾರೋಹಣಗೈದು ದುವಾ ನೆರೆವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಸ್ಮಾಯಿಲ್ ಉಸ್ತಾದ್ ರವರು ವಹಿಸಿದ್ದರು.
ಎಸ್ಸೆಸ್ಸೆಫಿನ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಶಾಫಿ ಬಿ ಸ್ವಾಗತಿಸಿ, ಅಶ್ರಫ್ ವಿದ್ಯಾ ನಗರ ವಂದಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ