ಎಸ್ಸೆಸ್ಸೆಫ್ ಉರುವಾಲು ಶಾಖೆ ಇದರ ವತಿಯಿಂದ ಎಸ್ಸೆಸ್ಸೆಫ್ 31ನೇ ಧ್ವಜ ದಿನಾಚರಣೆಯನ್ನು ಆಚರಿಸಲಾಯಿತು.

SSF ಶಾಖಾ ಜೊ.ಕಾರ್ಯದರ್ಶಿ ಬದ್ರುದ್ದೀನ್ ಸ್ವಾಗತವನ್ನು ಮಾಡಿದರು.
ಎಸ್ಸೆಸ್ಸೆಫ್ ಶಾಖಾ ಅಧ್ಯಕ್ಷರಾದ ಶಂಸುದ್ದೀನ್ ಹಿಮಮಿ ಧ್ವಜಾರೋಹಣವನ್ನು ನೆರವೇರಿಸಿದರು. BSJM ಉರುವಾಲು ಪದವು ಇದರ ಖತೀಬರಾದ ಅಬ್ಬಾಸ್ ಮದನಿ ಬಿ.ಟಿ ದುಆ ಹಾಗೂ ಎಸ್ಸೆಸ್ಸೆಫ್ ಧ್ವಜ ದಿನದ ಸಂದೇಶವನ್ನು ಹಂಚಿಕೊಂಡರು.
BSJM ಜಮಾಅತ್ ಇದರ ಪ್ರ.ಕಾರ್ಯದರ್ಶಿS.A ಅಬ್ಬಾಸ್ ಮತ್ತು SSF ಉ.ಡಿವಿಷನ್ ಪ್ರ.ಕಾರ್ಯದರ್ಶಿ ಮುಸ್ತಫಾ ಯು.ಪಿ ಅಶಂಸ ಬಾಷಣ ಮಾಡಿದರು.ಕಾರ್ಯಕ್ರಮದಲ್ಲಿ ಜಮಾಅತ್ ನಾಯಕರು, ಎಸ್ ವೈ ಎಸ್, ಎಸ್ಸೆಸ್ಸೆಫ್, ಎಸ್ ಬಿ ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ