ಸಾತ್ವಿಕ ಪರಂಪರೆ, ವಿದ್ವಾಂಸ ಸಾರಥ್ಯ, ನಿಷ್ಕಳಂಕ ಸೇವೆ ನವಕ್ರಾಂತಿಗೆ ಮುನ್ನುಡಿ ಬರೆದ SSF, ಕನ್ನಡ ಮಣ್ಣಿನಲ್ಲಿ ಜನ್ಮತಾಳಿದ ‘SSF ದ್ವಜ ದಿನ’ದ ಅಂಗವಾಗಿ ಉಡುಪಿ ಜಿಲ್ಲೆಯ ಕಾರ್ಕಳ ಡಿವಿಶನ್ ಹೊಸ್ಮಾರಿನಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಶಾಖಾಧ್ಯಕ್ಷ ಶರೀಫ್ ಮದನಿ,ಬೊಳ್ಳೊಟ್ಟು, ಮಾಜಿ ಡಿವಿಶನ್ ಪ್ರ.ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಮುಸ್ಲಿಯಾರ್,ಕಾರ್ಕಳ ಡಿವಿಶನ್ ಪ್ರ.ಕಾರ್ಯದರ್ಶಿ ಹಾರಿಸ್, ಯುನಿಟ್ ನಾಯಕರಾದ ಹನೀಫ್ ಡೊಂಕೊಟ್ಟು, ಎಮ್.ಎಚ್.ಸಲೀಂ ಯಾಕೂಬ್, ಡಿ.ಎಂ ಆಸೀಫ್, ಜಲೀಲ್, ಹಾಶಿರ್ ಹೊಸ್ಮಾರ್ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ