ಉಳ್ಳಾಲ:ಶಿಕ್ಷಣ ಇಲಾಖೆಯ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಟಿಪ್ಪು ಸುಲ್ತಾನ್ ವಿದ್ಯಾ ಸಂಸ್ಥೆ ಮುಖ್ಯ ಶಿಕ್ಷಕ ಎಂ,ಹೆಚ್ ಮಲಾರ್ ರವರನ್ನು ಅವರ ಹಳೆ ವಿದ್ಯಾರ್ಥಿಗಳಿಂದ ಸ್ಥಾಪಿತವಾದ ಅಲ್ ಫಿಲಾ ಅಸೋಸಿಯೇಸನ್ ವತಿಯಿಂದ ಸನ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೆ ಎಂ,ಕೆ, ಮಂಜನಾಡಿಯವರ ಅಧ್ಯಕ್ಷತೆಯಲ್ಲಿ, ಕೋಟೆಪುರ ಪ್ರಂಡ್ಸ್ ಅಧ್ಯಕ್ಷ ಶಮೀರ್ ಕೆ ಎಫ್ ಸಿ ಯವರು ಸನ್ಮಾನಿಸಿದರು. ಅಲ್ ಫಿಲಾ ಅಸೋಸಿಯೇಷನ್ ವತಿಯಿಂದ ಈ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್ ವಿದ್ಯಾ ಸಂಸ್ತೆಗೆ ಲ್ಯಾಬ್ ಟ್ಯಾಪ್ ಕೊಡುಗೆಯಾಗಿ ನೀಡಲಾಯಿತು ಮತ್ತು ಮಾಜಿ ಸಂಚಾಲಕರಾದ ದಿ/ ಮಹಮ್ಮದ್ ಶಾಫಿಯವರ ಮಕ್ಕಳು ಕುಡಿಯುವ ನೀರಿನ ಫಿಲ್ಟರ್ ನೀಡಿದರು.

ಅಲ್ ಫಿಲಾದ ಕಾರ್ಯದರ್ಶಿ ಇಸ್ಮಾಯಿಲ್ ರವರು ಸ್ವಾಗತಿಸಿದ ಸನ್ಮಾನ ಸಭೆಯಲ್ಲಿಸದಸ್ಯರಾದ ಶಮೀರ್, ಇಮ್ರಾನ್, ಹಾಶಿರ್, ರಿಫಾನ್, ಬಾಷಿಕ್ ಉಪಸ್ಥಿತರಿದ್ದರು.ಉಪಾಧ್ಯಕ್ಷರಾದ ರಶೀದ್ ರವರು ವಂದಿಸಿ ಕೋಶಾಧಿಕಾರಿ ಮಹಮ್ಮದ್ ಪಾಝಿಲ್ ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್