ಬೆಂಗಳೂರು: ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದಿಂದ ಅಲ್ಪಸಂಖ್ಯಾತರ ಸಮುದಾಯದವರಿಗಾಗಿ ಆನ್ಲೈನ್ ಕಂಪ್ಲೇಂಟ್ ಮ್ಯಾನೇಜ್ಮೆಂಟ್ ಸಿಸ್ಟಂನ್ನು ರೂಪಿಸಿದೆ.
ಅಲ್ಪಸಂಖ್ಯಾತರ ಸಮುದಾಯದವರು ಯಾವುದೇ ವೈಯಕ್ತಿಕ ದೂರುಗಳು ಅಥವಾ ಕುಂದುಕೊರತೆ ಅನುಭವಿಸಿದ್ದಲ್ಲಿ ಆಯೋಗದ #ವೆಬ್ಸೈಟ್ www.ncm.nic.in ಆನ್ಲೈನ್ ಪೋರ್ಟಲ್ನಲ್ಲಿ ತಮ್ಮ ದೂರುಗಳನ್ನು ದಾಖಲಿಸಬಹುದು ಮತ್ತು Unique ID ಮುಖಾಂತರ ಅರ್ಜಿದಾರರ ದೂರುಗಳ ಸ್ಥಿತಿ-ಗತಿ ಕುರಿತು ಮಾಹಿತಿಯನ್ನು ಪಡೆಯಬಹುದು ಎಂದು #ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ