SSF ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಜರುಗಿದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಮಲ್ಲೂರು ಬದ್ರಿಯಾನಗರದ ಮಜ್ಲಿಸ್ ಗಾಣೆಮಾರ್ ವಿದ್ಯಾರ್ಥಿ *ಮುಹಮ್ಮದ್ ಶಫೀಲ್* ರನ್ನು ಸ್ಪಾಟ್ ನ್ಯೂಸ್ ಗ್ರೂಫ್ ಮಲ್ಲೂರು ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಬದ್ರಿಯಾ ನಗರ ಜುಮ್ಮಾ ಮಸ್ಜಿದ್ ಉಪಾಧ್ಯಕ್ಷ ಮುಹಮ್ಮದ್ ಉದ್ದಬೆಟ್ಟು, ಪ್ರಧಾನ ಕಾರ್ಯದರ್ಶಿ ಎಂ ಕೆ ಲತೀಫ್ ಬದ್ರಿಯಾನಗರ, ಉದ್ದಬೆಟ್ಟು ಜುಮ್ಮಾ ಮಸ್ಜಿದ್ ಪ್ರಧಾನ ಕಾರ್ಯದರ್ಶಿ ಉಮ್ಮರುಲ್ ಫಾರೂಕ್ ಬೊಲ್ಲಂಕಿಣಿ, ಅಶ್ರಫ್ ಬದ್ರಿಯಾನಗರ, ಎಂ ಟಿ ಕರೀಂ ಮಲ್ಲೂರು, ಶಾಹೀದ್ ಉದ್ದಬೆಟ್ಟು, ಜಬ್ಬಾರ್ ಮಲ್ಲೂರು, ಅಲ್ತಾಫ್ ದೆಮ್ಮಲೆ, ಮಜೀದ್ ಬದ್ರಿಯಾನಗರ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್