ವಿಟ್ಲ, ಸೆ.22: ಜಿಲ್ಲೆಯಾದ್ಯಂತ ಒಂದು ವಾರದಿಂದ ಭಾರೀ ಮಳೆ ಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ವಿಟ್ಲದ ಅಳಿಕೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಸಾರ್ವಜನಿಕರು ಹೆಚ್ಚು ನಡೆದಾಡುವ ,ಹೆಚ್ಚು ವಾಹನಗಳು ಸಂಚರಿಸುವ ಪುಳಿಂಚಾರ್ ಕೊಟ್ರಸ್ ಕಾಂಕ್ರೀಟ್ ರಸ್ತೆಯಲ್ಲಿರುವ ವಿದ್ಯುತ್ತ್ ಕಂಬವು ಏಕ ಕಾಲಕ್ಕೆ ಮನೆಗೆ ಹಾಗು ರಸ್ತೆಗೆ ವಾಲಿ ನಿಂತಿದ್ದು, ಯಾವುದೇ ಕ್ಷಣದಲ್ಲಿ ಬೀಳುವ ಆಪಾಯದಲ್ಲಿದೆ.

ಸಂಬಂಧಪಟ್ಟ ಮೆಸ್ಕಾಂ ಅಧಿಕಾರಿಗಳು ಶೀಘ್ರದಲ್ಲೇ ಸೂಕ್ತ ಪರಿಹಾರವನ್ನು ಒದಗಿಸಿಕೊಟ್ಟು, ಮುಂದಕ್ಕೆ ಸಂಭವಿಸಬಹುದಾದ ಭಾರೀ ಅನಾಹುತವನ್ನು ತಪ್ಪಿಸುವಂತೆ ಅಳಿಕೆ ಪುಳಿಂಚಾರ್ ನ ಸಾರ್ವಜನಿಕರು ಅಳಲು ವ್ಯಕ್ತ ಪಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್