ಮಂಗಳೂರು,ಸೆ.22: ಹನಿ ರಕ್ತಕ್ಕಾಗಿ ಅಂಗಲಾಚುವವರ ಆಸರೆಯಾದ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಇದರ 200 ನೇ ಕ್ಯಾಂಪ್ 2020 ನವೆಂಬರ್ 8 ರಂದು ಕೆಜಿಎನ್ ಕ್ಯಾಂಪಸ್ ಮಿತ್ತೂರಿನಲ್ಲಿ ನಡೆಯಲಿರುವುದಾಗಿ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದ್ ಘೋಷಿಸಿದರು.

ಕಳೆದ ಮೂರು ವರ್ಷಗಳಿಂದೀಚೆಗೆ ಕಾರ್ಯಾಚರಿಸುತ್ತಿರುವ ಬ್ಲಡ್ ಸೈಬೋ ಇದರ ಕಾರ್ಯಾಚರಣೆಯು ಶ್ಲಾಘನೀಯವಾಗಿದ್ದು, ರಕ್ತದಾನ ಮಾಡುವ ಮೂಲಕ ಹಲವರ ಜೀವರಕ್ಷಣೆ ಮಾಡಿದೆ ಎಂದು ಹೇಳಿದರು.

ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಇದರ ಎಲ್ಲಾ ಕಾರ್ಯಚಟುವಟಿಕೆಗಳಿಗೆ ಸಹಕಾರ ನೀಡಬೇಕೆಂದೂ, 200 ನೇ ಕ್ಯಾಂಪನ್ನು ಸಂಪೂರ್ಣವಾಗಿ ವಿಜಯಗೊಳಿಸಬೇಕೆಂದು ಸುಲ್ತಾನುಲ್ ಉಲಮಾ ಕಾಂತಪುರಂ ಉಸ್ತಾದ್ ಕರೆ ನೀಡಿದರು.















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ