ಸುಳ್ಯ :ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗ ದ.ಕ,ಜಿಲ್ಲೆ, ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕ್ಲಸ್ಟರ್, ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ಹಾಗೂ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ, (ರಿ) ಪಠೇಲ್ ಚಾರಿಟೇಬಲ್ ಟ್ರಸ್ಟ್ (ರಿ), ಪಠೇಲ್ ಮೆಡಿಕಲ್ &ಲ್ಯಾಬೋರೇಟರಿ ಸುಳ್ಯ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು , ಕೆ.ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ,ರಕ್ತ ವರ್ಗೀಕರಣ ಶಿಬಿರ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಕಾರ್ಯಕ್ರಮ ವು ಸೆ.26 ರಂದು 9 ಗಂಟೆಗೆ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮ ದ ಉದ್ಘಾಟನೆಯನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಅಲ್ಹಾಜ್ ಇಸ್ಹಾಕ್ ಬಾಖವಿ ನೆರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕ್ಲಸ್ಟರ್ ಅಧ್ಯಕ್ಷ ಅಬ್ದುಲ್ ರಝಾಕ್ ಕರಾವಳಿ ವಹಿಸಲಿದ್ದಾರೆ.
ಸಮಾರಂಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾಧ್ಯಕ್ಷ ಸಯ್ಯದ್ ಅಮೀರ್ ತಂಙಳ್,ಎಸ್ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಸಯ್ಯದ್ ಇಸ್ಮಾಯಿಲ್ ತಂಙಳ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್ ಸೇರಿದಂತೆ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ವಿಖಾಯ ಕ್ಲಸ್ಟರ್ ಕನ್ವೀನರ್ ತಾಜುದ್ದೀನ್ ಅರಂತೋಡು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .















ಇನ್ನಷ್ಟು ಸುದ್ದಿಗಳು
ಭಯ ಬೇಡ: ಭಾರತದಲ್ಲಿ ಕೆಲವು ಕ್ಯಾನ್ಸರ್ ಅನ್ನು ತಡೆಗಟ್ಟಲು ಸಾಧ್ಯ- ವಿಶ್ವ ಆರೋಗ್ಯ ಸಂಸ್ಥೆ
ಸೌದಿ ಅರೇಬಿಯಾದಲ್ಲಿ ಹೃದಯಾಘಾತ ಮರಣ ಸಂಖ್ಯೆ ಹೆಚ್ಚಳ
ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ಸ ಹಿ ಉ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ರಾಜ್ಯದಲ್ಲೂ ಕೊರೋನಾ ಮುನ್ನೆಚ್ಚರಿಕೆ: ಮಾಸ್ಕ್ ಕಡ್ಡಾಯ- ಸಚಿವ ಡಾ.ಕೆ.ಸುಧಾಕರ್
ಕಣಚೂರು ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ- ಫೆ 28 ರಿಂದ
ಗಂಭೀರ ಕಾಯಿಲೆಗಳಿದ್ದರೆ ಮಾತ್ರ ಆಸ್ಪತ್ರೆಗೆ ಭೇಟಿ ನೀಡಿ- ಆರೋಗ್ಯ ಇಲಾಖೆ
ಲಾಕ್ ಡೌನ್ ಇಲ್ಲ, ಓಮಿಕ್ರಾನ್ ಬಗ್ಗೆ ಆಲಕ್ಷ್ಯ ಬೇಡ- ಆರೋಗ್ಯ ಸಚಿವ ಡಾ.ಕೆ ಸುಧಾಕರ್
1.5 ವರ್ಷದ ಕಂದಮ್ಮನಿಗಾಗಿ ಮಿಡಿದ ಹೃದಯಗಳು: 7 ದಿನಗಳಲ್ಲಿ 18 ಕೋಟಿ ಸಂಗ್ರಹ
ಕೇರಳದಂತೆ ಕರ್ನಾಟಕದಲ್ಲೂ ಅನಿವಾಸಿಗರಿಗೆ ಪ್ರತ್ಯೇಕ ವಾಕ್ಸಿನ್ ಪ್ರಮಾಣ ಪತ್ರ ನೀಡಲು ಡಾ| ಆರತಿಕೃಷ್ಣ ರವರಿಂದ ರಾಜ್ಯ ಸರಕಾರಕ್ಕೆ ಮನವಿ
ಕೋವಿಡ್ ವಾಕ್ಸಿನ್ ಸರ್ಟಿಫಿಕೇಟ್ Aarogya Setu ಅಪ್ಲಿಕೇಶನ್ ನಲ್ಲಿ ಲಭ್ಯ.