SSF ಚಿಕ್ಕಮಗಳೂರು ಬ್ಲಡ್ ಸೈಬೊ ಮತ್ತು ರೋಟರಿ IMA ಬ್ಲಡ್ ಬ್ಯಾಂಕ್ ತೀರ್ಥಹಳ್ಳಿ ಇದರ ಸಹಕಾರದೊಂದಿಗೆ 151ನೇ ಗಾಂಧಿ ಜಯಂತಿ ಪ್ರಯುಕ್ತ 4ನೇ ಬೃಹತ್ ರಕ್ತದಾನ ಶಿಬಿರವು ಅಕ್ಟೋಬರ್ 2ರಂದು SSF ಕೊಪ್ಪ ಡಿವಿಷನ್ ವ್ಯಾಪ್ತಿಯ ಕುದುರೆ ಗುಂಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಅಪರಾಹ್ನ 2ರಿಂದ ಸಂಜೆ 5 ರವರೆಗೆ ನಡೆಯಲಿದೆ.

SSF ಚಿಕ್ಕಮಗಳೂರು ಬ್ಲಡ್ ಸೈಬೊ ಇದರ ಒಂದನೆಯ ಶಿಬಿರವು ಚಿಕ್ಕಮಗಳೂರಿನಲ್ಲಿ ಎರಡನೆಯ ಶಿಬಿರ ಜಯಪುರದಲ್ಲೂ,
ಮೂರನೇ ಶಿಬಿರ ತರೀಕೆರೆಯಲ್ಲೂ ನಡೆದಿದೆ. ಇದೀಗ ನಾಲ್ಕನೇ ಶಿಬಿರವು ಕೊಪ್ಪ ಡಿವಿಷನ್ ವ್ಯಾಪ್ತಿಯ ಕುದುರೆ ಗುಂಡಿಯಲ್ಲಿ ನದೆಯಲಿದೆ.
ಪ್ರಸ್ತುತ ಕಾರ್ಯವನ್ನು ನಾಗರಿಕರು ಯಶಸ್ವಿಯಾಗಿಸಬೇಕಾಗಿ ಕೊಪ್ಪ ಡಿವಿಶನ್’ನ ನಾಯಾಕರು ಹಾಗು ಜಿಲ್ಲಾ ಉಸ್ತುವಾರಿ ಶಾಇನ್ ಅಲಿ ಹಾಗು ದಿವಿಶನ್ ಉಸ್ತುವಾರಿ ಶಮೀಮ್ ಕುದುರೆಗುಂಡಿ ಪತ್ರಿಕಾ ಪ್ರಕಟಣೆಯಲ್ಲಿ ಕೇಳಿಕೊಂಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ