ಮಂಗಳೂರು: ಉಡುಪಿ ಸ್ಥಾನೀಯ ಖಾಝಿ ಮತ್ತು ಪ್ರಮುಖ ಧಾರ್ಮಿಕ ಧುರೀಣ,ವಿದ್ವಾಂಸ ಮತ್ತು ಮತ ಪಂಡಿತ ರಾಗಿದ್ದ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ರವರು ಇಂದು ನಿಧನರಾಗಿದ್ದು, ಮುಸ್ಲಿಮ್ ಒಕ್ಕೂಟ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಡಿ ಸುತ್ತದೆ.
ಬೇಕಲ್ ಉಸ್ತಾದ್ ಎಂದೇ ಪ್ರಮುಖರಾಗಿದ್ದ ಖಾಝಿಯವರ ನಿಧನದಿಂದಾಗಿ ಮುಸ್ಲಿಮ್ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ, ಮೃತರ ಕುಟುಂಬಕ್ಕೆ ಅವರ ಅಗಲಿಕೆಯನ್ನು ಸಹಿಸುವ ತಾಳ್ಮೆ ಮತ್ತು ಶಕ್ತಿಯನ್ನು ಅಲ್ಲಾಹು ಅನುಗ್ರಹಿಸಲಿ. ಮೃತರ ಮಗ್ ಫಿರ ತ್ ಗಾಗಿ ಸರ್ವರೂ ಪ್ರಾರ್ಥಿ ಸ ಬೇಕಾಗಿ ವಿನಂತಿ.
ಕೆ.ಅಶ್ರಫ್
(ಮಾಜಿ ಮೇಯರ್)
ಅಧ್ಯಕ್ಷರು, ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ