ಯುಎಇ: ಸಮಸ್ತ ಕೇರಳ ಮುಶಾವರ ಸದಸ್ಯರೂ, ಸುನ್ನೀ ಜಂಇಯ್ಯತುಲ್ ಉಲಮಾ ಕರ್ನಾಟಕ ಅಧ್ಯಕ್ಷರೂ, ದಕ್ಷಿಣ ಕನ್ನಟ ಮತ್ತು ಉಡುಪಿ ಜಿಲ್ಲಾ ಸಂಯುಕ್ತ ಖಾಝಿ, ಜಾಮಿಆ ಸಅದಿಯ್ಯಾ ಸಂಸ್ಥೆಯ ಪ್ರೆನ್ಸಿಪಾಲರೂ ಹಲವಾರು ಸುನ್ನೀ ಸಂಘ ಸಂಸ್ಥೆಗಳ ನಾಯಕತ್ವ ಬಹುಮಾನ್ಯರಾದ ತಾಜುಲ್ ಫುಖಹಾಅ್ ಅಲ್ ಹಾಜ್ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ಉಸ್ತಾದರ ಮರಣಕ್ಕೆ ಯುಎಇ ಕೆಸಿಎಫ್ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
ಕೇರಳ ಕರ್ನಾಟಕದಾದ್ಯಂತ ಚಿರಪರಿಚಿತರೂ ಇಸ್ಲಾಮೀ ಕರ್ಮಶಾಸ್ತ್ರ ವಿಭಾಗಗಳಲ್ಲಿ ಹಾಗೂ ಖಗೋಳ ಶಾಸ್ತ್ರದಲ್ಲಿ ಉನ್ನತ ವಿದ್ವಾಂಸರಾಗಿ ಗುರುತಿಸಿಕೊಂಡಿದ್ದರು. ಗಲ್ಫ್ ರಾಷ್ಟ್ರಗಳಾದ್ಯಂತ ಹರಡಿ ನಿಂತಿರುವ ಕೆಸಿಎಫ್ ಸಂಘಟನೆಯ ಸ್ಥಾಪಕರೂ ಆಗಿರುವ ಬೇಕಲ್ ಉಸ್ತಾದರ ಅಗಲಿಕೆಯು ಸುನ್ನೀ ಸಮುದಾಯಕ್ಕೆ ಹಾಗೂ ಸಂಘ ಕುಟುಂಬಕ್ಕೆ ತುಂಬಲಾರದ ನಷ್ಟವೆಂದು ಕೆಸಿಎಫ್ ಯುಎಇ ರಾಷ್ಟ್ರೀಯಧ್ಯಕ್ಷ ಅಬ್ದುಲ್ ಜಲೀಲ್ ನಿಝಾಮಿ ದುಬೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುನ್ನೀ ಯುವ ಕಾರ್ಯಕರ್ತರ ಆವೇಶವೂ ಆಧ್ಯಾತ್ಮಿಕ ವೇದಿಕೆಗಳಲ್ಲಿ ನಿರಸಾನಿಧ್ಯವೂ ಆಗಿದ್ದ ಬೇಕಲ್ ಉಸ್ತಾದರ ಹೆಸರಿನಲ್ಲಿ ಕೆಸಿಎಫ್ ನ ಎಲ್ಲಾ ಘಟಕಗಳಲ್ಲೂ ಖತಮುಲ್ ಖುರ್ಆನ್ ಹಾಗೂ ತಹ್ಲೀಲ್ ಹೇಳಿ ಹದ್ಯಾ ಮಾಡಿ ಮಗ್ಫಿರತಿಗಾಗಿ ದುಆ ಮಾಡಬೇಕೆಂದು ಅವರು ಕೇಳಿಕೊಂಡರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ