ಹೊಸದಿಲ್ಲಿ: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಗುರುವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಕೆಲವು ದಿನಗಳ ಹಿಂದೆ ಅವರು ದಿಲ್ಲಿಯ ಆಸ್ಪತ್ರೆಯಲ್ಲಿ ಹೃದಯದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದಾದ ಬಳಿಕ ಚೇತರಿಸಿಕೊಳ್ಳದ ಅವರು ಗುರುವಾರ ಸಂಜೆ ನಿಧನರಾಗಿದ್ದಾರೆ.
ಅವರ ನಿಧನದ ಬೆನ್ನಿಗೆ ಟ್ಟೀಟ್ ಮಾಡಿರುವ ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್, ‘ಪಪ್ಪಾ, ಇಂದು ನೀವು ಈ ಜಗತ್ತಿನಲ್ಲಿ ಇಲ್ಲ. ಆದರೆ ನೀವು ಎಲ್ಲೇ ಇರಿ, ನೀವು ಯಾವತ್ತೂ ನನ್ನೊಂದಿಗೆ ಇರುತ್ತೀರಿ. ಮಿಸ್ ಯೂ ಪಪ್ಪಾ’ ಎಂದಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ