ಮಂಗಳೂರು,ಅ.11: ಇಲ್ಲಿನ ಕ್ಲಾಕ್ ಟವರ್ ಬಳಿ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಅಮಾನವೀಯ ಕೃತ್ಯವನ್ನು ವಿರೋಧಿಸಿ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಮೌನ ಪ್ರತಿಭಟನೆ ನಡೆಸಿತು.
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಇತ್ತೀಚೆಗೆ ನಡೆದ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ, ಅಧ್ಯಕ್ಷರಾದ
ಕೆ.ಅಶ್ರಫ್ ನೇತೃತ್ವದಲ್ಲಿ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಮತ್ತು ಸಮಾನ ಮನಸ್ಕ ವ್ಯಕ್ತಿಗಳಿಂದ ಮೌನ ಪ್ರತಿಭಟನೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಂಘಟನೆಯ ನಾಯಕರು, ಕಾರ್ಯಕರ್ತರು ಸಹಿತ ಹಲವು ಮಂದಿ ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್