ಸುರತ್ಕಲ್, ಅ. 11:ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಇದರ QWIK-20 Q-TEAM MEMBERS MEET ಕಾರ್ಯಕ್ರಮವು ಡಿವಿಷನ್ ಅಧ್ಯಕ್ಷರಾದ ಉಮರುಲ್ ಫಾರೂಕ್ ಸಖಾಫಿ , ಕಾಟಿಪಳ್ಳ ಇವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಎಸ್ಸೆಸ್ಸೆಫ್ ದ.ಕ ವೆಸ್ಟ್ ಅಧ್ಯಕ್ಷರಾದ ಮುನೀರ್ ಅಹ್ಮದ್ ಸಖಾಫಿ , ಉಳ್ಳಾಲ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಯಾದ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ, ಕಾವಳಕಟ್ಟೆ ಕ್ಯೂ – ಟೀಮ್ ಸದಸ್ಯರಿಗೆ ವಿಷಯ ಮಂಡನೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸದಸ್ಯರಾದ ಆರೀಫ್ ಝುಹುರಿ ಮುಕ್ಕ , ದ.ಕ ವೆಸ್ಟ್ ಝೋನ್ ಪ್ರ.ಕಾರ್ಯದರ್ಶಿ ಹೈದರ್ ಅಲಿ ಕಾಟಿಪಳ್ಳ, ದ.ಕ ವೆಸ್ಟ್ ಝೋನ್ ಸದಸ್ಯರಾದ ಇಬ್ರಾಹಿಂ ಅಹ್ಸನಿ ಮಂಜನಾಡಿ, ರಿಝ್ವಾನ್ ಕೃಷ್ಣಾಪುರ, ಕೆ.ಸಿ.ಎಫ್ ನಾಯಕರಾದ ಫಾರೂಕ್ ಕಾಟಿಪಳ್ಳ ಹಾಗೂ ಡಿವಿಷನ್ ಕಾರ್ಯಕರಿಣಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಪ್ರ. ಕಾರ್ಯದರ್ಶಿ ಮುಹಮ್ಮದ್ ತನ್ಸೀರ್ 4ನೇ ಬ್ಲಾಕ್ ಸ್ವಾಗತಿಸಿ, ಕ್ಯೂ – ಟೀಮ್ ಡಿವಿಷನ್ ಉಸ್ತವಾರಿ ಹಕೀಮ್ ಸಖಾಫಿ , ಕಾಟಿಪಳ್ಳ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ