ಮಂಗಳೂರು,ಅ.17: ಇಂದು (ಶನಿವಾರ ಅಸ್ತ ಆದಿತ್ಯವಾರ)ರಾತ್ರಿ ರಬೀಉಲ್ ಅವ್ವಲ್ ತಿಂಗಳ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 29 ರ ಗುರುವಾರದಂದು ಈದ್ ಮಿಲಾದ್ ಆಚರಣೆ ಆಗಿರುತ್ತದೆ ಎಂದು ದ.ಕ ಜಿಲ್ಲಾ ಸಂಯುಕ್ತ ಖಾಝಿ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬಖಾರಿ ಕೂರತ್ ಘೋಷಿಸಿದ್ದಾರೆ.
ಅಕ್ಟೋಬರ್ 29 ಗುರುವಾರದಂದು ರಬೀಉಲ್ ಅವ್ವಲ್ ಹನ್ನೆರಡನೇ ದಿನವಾಗಿರುತ್ತದೆ ಆ ದಿನ ಮಿಲಾದುನ್ನಬಿ ಆಚರಿಸುವಂತೆ ಉಡುಪಿ ,ಚಿಕ್ಕಮಗಳೂರು , ಶಿವಮೊಗ್ಗ,ಹಾಸನ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಘೋಷಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಎಸ್ಡಿಪಿಐ ಹಾವೇರಿ ಜಿಲ್ಲೆ- ನೂತನ ಅಧ್ಯಕ್ಷರಾಗಿ ಜಿಲಾನಿ ಮೇದೂರು ಆಯ್ಕೆ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ,ಭಯಭೀತರಾದ ಕಾರುಚಾಲಕರು: ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಇಹ್ಸಾನ್ ಪ್ಯೂಚರ್ ಅಕಾಡೆಮಿ ಸೆಂಟರ್- ನೂತನ ಕಟ್ಟಡ ನಾಳೆ ಉದ್ಘಾಟನೆ
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮಂಗಳೂರು ವಿಮಾನ ನಿಲ್ದಾಣದಲ್ಲಿ ತಕ್ಷಣ ರಾಪಿಡ್ ಟೆಸ್ಟ್ಗೆ ಕರ್ನಾಟಕ ಮುಸ್ಲಿಂ ಜಮಾಅತ್,ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ