ವಿಟ್ಲದ KSRTC ಬಸ್ ನಿಲ್ದಾಣದ ಹತ್ತಿರವಿರುವ ಹಾರ್ಡ್ ವೇರ್ ಹಾಗೂ ಪೈಟ್ ಅಂಗಡಿಗಳು ಬೆಂಕಿ ಅಪಘಾತ ಸಂಭವಿಸಿ ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಮೊದಲಿಗೆ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಪೈಂಟ್ ಅಂಗಡಿಗೂ ಅದು ವ್ಯಾಪಿಸಿ ಈ ದುರಂತ ಸಂಭವಿಸಿದೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಬರುವಾಗ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಗಲಾಗಿತ್ತು. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ
ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಶಾಸಕನನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಮಿಷನರ್ ಗೆ ದೂರು
ಸುಮೊಟೊ ದುರ್ಬಳಕೆಯಾಗುತ್ತಿರುವ ಆತಂಕವಿದೆ- ಎಸ್ಸೆಸ್ಸೆಫ್
ಕಾಣಿಯೂರು ಹಲ್ಲೆ ಪ್ರಕರಣ: ಯು.ಟಿ ಖಾದರ್ ಖಂಡನೆ- ಗೃಹ ಸಚಿವರೊಂದಿಗೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಉಡುಪಿ ಸ್ಕಾರ್ಫ್ ವಿವಾದ- ಸುನ್ನೀ ಸಂಘಟನೆಗಳ ಒಕ್ಕೂಟದಿಂದ ಶಾಸಕರ ಭೇಟಿ