ಗುರುಪುರ: ಎಸ್ಸೆಸ್ಸೆಫ್ ದ.ಕ.ಜಿಲ್ಲಾ ಬ್ಲಡ್ ಸೈಬೋ ಇದರ 200ನೇ ಬ್ಲಡ್ ಕ್ಯಾಂಪ್ ನ ಪ್ರಚಾರದ ಭಾಗವಾಗಿ ಕೈಕಂಬ ಸೆಕ್ಟರ್ ವತಿಯಿಂದ ಗುರುಪುರ ಕೈಕಂಬದಲ್ಲಿ ಚಹಾ ಕೂಟ ಹಮ್ಮಿಕೊಳ್ಳಲಾಯಿತು.

ಸೈಯ್ಯಿದ್ ನಿಝಾಮುದ್ದೀನ್ ಬಾಫಕಿ ತಂಙಳ್ ಉದ್ಘಾಟಿಸಿ,ಆಶಿರ್ವದಿಸಿದರು. ಈ ವೇಳೆ ಎಸ್ ವೈಎಸ್ ಕೈಕಂಬ ಸೆಂಟರ್ ಇದರ ಪ್ರಧಾನ ಕಾರ್ಯದರ್ಶಿ ಬಶೀರ್ ಹಾಜಿ, ಗಂಜಿಮಠ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಝಾಕಿರ್ ಹುಸೈನ್ ಸೂರಲ್ಪಾಡಿ, ಎಸ್ಸೆಸ್ಸೆಫ್ ಡಿವಿಷನ್ ಅಧ್ಯಕ್ಷರಾದ ರಿಯಾಝ್ ಸಅದಿ ಹಾಗೂ ಇತರರು ಉಪಸ್ಥಿತರಿದ್ದರು.
ಇದೇ ವೇಳೆ 200ನೇ ಬ್ಲಡ್ ಕ್ಯಾಂಪ್ ನ ಕರಪತ್ರಗಳನ್ನು ಪರಿಸರದ ಎಲ್ಲಾ ಸಾರ್ವಜನಿಕರು ಹಾಗೂ ಅಂಗಡಿಗಳಿಗೆ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ