ಎನ್ ಇ ಪಿ 2020 ಕುರಿತು ಶಿಕ್ಷಕರೊಂದಿಗೆ ಸಂವಾದ
ಭಾರತದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನ ಅಬುಲ್ ಕಲಾಂ ಆಝಾದ್ ಸ್ಮರಣಾರ್ಥ ಆಚರಿಸುವ ಶಿಕ್ಷಣ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಕುಂದಾಪುರ ಏರಿಯಾ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯ ವಿಷಯದಲ್ಲಿ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮವು ಕುಂದಾಪುರ ಕ್ಯಾಂಪಸ್ ಫ್ರಂಟ್ ಅಧ್ಯಕ್ಷ ಝಿಶಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷರಾದ ಫಯಾಝ್ ದೊಡ್ಡಮನೆ ವಿಷಯ ಮಂಡನೆ ಮಾಡಿದರು. ವಿದ್ಯಾ ವರ್ಧಕ ಇಂಜಿನಿಯರಿಂಗ್ ಕಾಲೇಜು ಮೈಸೂರು ಇದರ ಉಪನ್ಯಾಸಕ ನಿಧಾಲ್ ಗಂಗೊಳ್ಳಿ ಮತ್ತು ಇಕ್ರಾ ಎಜುಕೇಷನ್ ಟ್ರಸ್ಟ್ ಪದಾಧಿಕಾರಿ ಲಿಯಾಖತ್ ಅವರು ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು ಸಮಾರೋಪ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕ್ಯಾಂಪಸ್ ಡೇ ಮತ್ತು ಎಜುಕೇಶನ್ ಡೇ ಭಾಗವಾಗಿ ನಡೆದ ಸ್ಪರ್ಧೆಗಳ ಪ್ರಶಸ್ತಿಗಳನ್ನು ವಿಜೇತರಿಗೆ ನೀಡಲಾಯಿತು. ಕ್ಯಾಂಪಸ್ ಫ್ರಂಟ್ ಜಿಲ್ಲಾ ನಾಯಕ ಉಸಾಮ ಗಂಗೊಳ್ಳಿ ಉಪಸ್ಥಿತರಿದ್ದರು. ಕುಂದಾಪುರ ಕ್ಯಾಂಪಸ್ ಫ್ರಂಟ್ ಕಾರ್ಯದರ್ಶಿ ಯಾಸೀನ್ ಶಹಬಾಜ್ ಕಾರ್ಯಕ್ರಮವನ್ನು ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್