ಮನಾಮಾ: ಬಹರೈನ್ ದೇಶವನ್ನು ಸುಮಾರು ಐದು ದಶಕಗಳ ಕಾಲ ಪ್ರಧಾನ ಮಂತ್ರಿಯಾಗಿ ಆಡಳಿತ ನಡೆಸಿದ್ದ ಶೈಖ್ ಖಲಿಫಾ ಬಿನ್ ಸಲ್ಮಾನ್ ಅಲ್ ಖಲಿಫಾ( 84) ಅವರು ಬುಧವಾರ ಅನಾರೋಗ್ಯದಿಂದಾಗಿ ನಿಧನರಾದರು. ಈಗ ಬಹರೈನ್ ಹೊಸ ಪ್ರಧಾನಿಯಾಗಿ ರಾಜಕುಮಾರ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ಬಹರೈನ್ ರಾಜ ಹಮದ್ ಬಿನ್ ಖಲೀಫಾ ಆದೇಶ ಹೊರಡಿಸಿದ್ದಾರೆ. ಅಧಿಕೃತ ಗೆಜೆಟ್ ಪ್ರಕಟಗೊಂಡ ಕೂಡಲೇ ರಾಯಲ್ ಆದೇಶ ಜಾರಿಗೆ ಬರಲಿದೆ. ನಂತರ ಫ್ರಿನ್ಸ್ ಸಲ್ಮಾನ್ ಪ್ರಧಾನಿಯಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಪ್ರಿನ್ಸ್ ಸಲ್ಮಾನ್ ಪ್ರಸ್ತುತ ಡೆಪ್ಯೂಟಿ ಕಮಾಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
1970 ರಿಂದ ಬಹರೈನ್ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ಅವರು ವಿಶ್ವದಲ್ಲೇ ಅತಿ ಹೆಚ್ಚು ಕಾಲ ಪ್ರಧಾನಿಯಾಗಿದ್ದ ವ್ಯಕ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು