SჄS, SSF ಕೋಡಪದವು ಶಾಖೆ,
SSF ಮಂಗಳಪದವು ಸೆಕ್ಟರ್ ಜಂಟಿ ಆಶ್ರಯದಲ್ಲಿ
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು
ಇದರ ಸಹಭಾಗಿತ್ವದಲ್ಲಿ SSF ದ.ಕ ಜಿಲ್ಲೆ ಬ್ಲಡ್ ಸೈಬೋ ಇದರ 201ನೇ ರಕ್ತದಾನ ಶಿಬಿರವು ದಿನಾಂಕ15/11/2020,ಆದಿತ್ಯವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 01:30 ರವರೆಗೆ
ದ.ಕ.ಜಿ.ಹಿ ಪ್ರಾಥಮಿಕ ಶಾಲೆ ಕೋಡಪದವು ನಲ್ಲಿ ನಡೆಯಲಿದೆ .
ಕಾರ್ಯಕ್ರಮದಲ್ಲಿ ದ.ಕ ಜಿಲ್ಲೆಯಲ್ಲಿ ಉತ್ತಮ ಶಿಕ್ಷಕ ಎಂಬ ಪದವಿ ಪಡೆದ ಇಸ್ಮಾಯಿಲ್ ಮಾಸ್ಟರ್ ಮಂಗಳಪದವು ಅವರಿಗೆ ಗೌರವಾರ್ಪಣೆ, ಎಸ್ಸೆಸ್ಸೆಲ್ಸಿ , ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳಿಗೆ
ಪ್ರತಿಭಾ ಪುರಸ್ಕಾರ ಕಾರ್ಯವು ನಡೆಯಲಿದ್ದು, ಯಶಸ್ವಿಗೆ ಎಲ್ಲರೂ ಸಹಕರಿಸಬೇಕೆಂದು ಎಸ್. ಎಸ್ .ಎಪ್ ಕಲ್ಲಡ್ಕ ಸೆಕ್ಟರ್ ಅಧ್ಯಕ್ಷ ಮಹಮ್ಮದ್ ಮಜೀದ್ ಕರೆ ನೀಡಿದ್ದಾರೆ.
“ಹನಿ ರಕ್ತಕ್ಕಾಗಿ ಅಂಗಲಾಚುವವರಿಗೆ ಆಸರೆ”
ನಿಮ್ಮ ರಕ್ತ ಒಂದು ಜೀವ ಉಳಿಸಬಹುದು ನಿಮ್ಮ ಐದು ನಿಮಿಷ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ.
ರಕ್ತದಾನ ಮಾಡಿ ಜೀವ ಉಳಿಸಿ ರಕ್ತದಾನ ಜೀವದಾನ , ರಕ್ತದಾನ ಮಹಾದಾನ ರಕ್ತಕ್ಕಿಂತ ಮಿಗಿಲಾದ ದಾನ ಬೇರೊಂದಿಲ್ಲ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ