ಬೀದರ್ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಬೀದರ್ ಜಿಲ್ಲಾ ಸಮಿತಿಯನ್ನು ಅಬುಲ್ ಫೈಝ್ ದರ್ಗಾ ವಠಾರದಲ್ಲಿ ನಡೆದ ಸಭೆಯಲ್ಲಿ ಅಸ್ತಿತ್ವಕ್ಕೆ ತರಲಾಯಿತು.
ಎಸ್ಸೆಸ್ಸೆಫ್ ರಾಜ್ಯ ಪ್ರಭಾರ ಅಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಧ್ಯಕ್ಷತೆ ವಹಿಸಿದರು. ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಡಗು, ಕಾರ್ಯದರ್ಶಿಗಳಾದ ಮುಸ್ತಫಾ ನಈಮಿ, ಅಶ್ರಫ್ ಅಮ್ಜದಿ, ಕೋಶಾಧಿಕಾರಿ ರವೂಫ್ ಖಾನ್, ರಾಜ್ಯ ನಾಯಕರಾದ ಮುಬಶ್ಶಿರ್ ಅಹ್ಸನಿ, ಎಕೆ ರಝಾ ಅಮ್ಜದಿ, ಶರೀಫ್ ಕೊಡಗು, ಸಫ್ವಾನ್ ಚಿಕ್ಕಮಗಳೂರು, ಮುನೀರ್ ಮದನಿ, ರಫೀಕ್ ಕೊಡಗು ಉಪಸ್ಥಿತರಿದ್ದರು.


ಬೀದರ್ ಜಿಲ್ಲಾ ಅಧ್ಯಕ್ಷರಾಗಿ ಮೌಲಾನಾ ಶೈಖ್ ಮುಹಮ್ಮದ್ ಫಯಾಝ್ ಗೋಲಾಖಾನ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಸ್ಸಲಾಂ ಹಖ್ ಕಾಲೋನಿ ಹಾಗೂ ಕೋಶಾಧಿಕಾರಿಯಾಗಿ ಅಸ್ಗರಲಿ ಶಿವನಗರ ರವರನ್ನೂ ಉಪಾಧ್ಯಕ್ಷರಾಗಿ ಮೌಲಾನಾ ಟಿಪ್ಪು ಸುಲ್ತಾನ್ ನಿಝಾಮಿ ಹಾಗೂ ಮೌಲಾನಾ ಮುಹಮ್ಮದ್ ಇಸ್ಮಾಯಿಲ್ ಫೈಝ್‌ಪುರ ಕಾರ್ಯದರ್ಶಿಯಾಗಿ ಅಬ್ದುಲ್ ಮುಸವ್ವಿರ್ ಬೀದರ್ ಹಾಗೂ ಕಾರ್ಯಕಾರಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಬೀದರ್ ಅಬುಲ್ ಫೈಝ್ ದರ್ಗಾ ದರ್ಬಾರಿನ ಸಜ್ಜಾದೇ ನಶೀನ್ ಹುಸೈನ್ ಜಿಸ್ತಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ