ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಬೆಳ್ಮ ಉಸ್ತಾದರ ಪಳ್ಳಿದರ್ಸಿನಲ್ಲಿ ಕಲಿತು, ಶಿಷ್ಯತ್ವ ಸ್ವೀಕರಿಸಿ ವಿವಿಧ ರಂಗಗಳಲ್ಲಿ ಸೇವೆಯಲ್ಲಿರುವ ಉಸ್ತಾದರ ಶಿಷ್ಯಂದಿರು ಅವರ ನಿವಾಸದಲ್ಲಿ ಭೇಟಿಯಾಗಿ ಹಲವು ಮಹತ್ವಪೂರ್ಣ ವಿಚಾರಗಳ ಕುರಿತು ಪರಸ್ಪರ ಮಾತುಕತೆ ನಡೆಸಿದರು.ಜಲಾಲಿಯ್ಯ ರಾತೀಬ್ ಮಜ್ಲಿಸಿಗೆ ನೇತ್ರತ್ವ ನೀಡಿ ಉಸ್ತಾದರು ದುವಾ ನಡೆಸಿದರು.
ಬಳಿಕ ಹಳೆ ವಿದ್ಯಾರ್ಥಿಗಳಿಗಾಗಿ ಮಜ್ಲಿಸು ಖಿದ್ಮತಿಲ್ ಇಸ್ಲಾಂ ಎಂಬ ಸಂಘಟನೆಯನ್ನು ಅಸ್ತಿತ್ವಕ್ಕೆ ತರಲಾಯಿತು.
ಗೌರವಾಧ್ಯಕ್ಷರಾಗಿ ಶೈಖುನಾ ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಬೆಳ್ಮ, ಅಧ್ಯಕ್ಷರಾಗಿ ಹಾಫಿಝ್ ಹನೀಫ್ ಸಅದಿ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಕೋಶಾಧಿಕಾರಿಯಾಗಿ ಅಬ್ದುರ್ರಶೀದ್ ಅತ್ತಾರೀ ಹುಬ್ಬಳ್ಳಿ, ಉಪಾಧ್ಯಕ್ಷರುಗಳಾಗಿ ಅಶ್ರಫ್ ಸಖಾಫಿ ಉಪ್ಪಿನಂಗಡಿ ಹಾಗು ಮಜೀದ್ ಬಾಹಸನಿ ಜಾರಿಗೆಬೈಲು, ಕಾರ್ಯದರ್ಶಿಗಳಾಗಿ ತೌಸೀಫ್ ಸಅದಿ ಹರೇಕಳ ಹಾಗು ಸಿದ್ದೀಕ್ ಮೋಂಟುಗೋಳಿ, ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುರ್ರಹ್ಮಾನ್ ಲತ್ವೀಫಿ ಬೆಳ್ಮ, ಸಂಚಾಲಕರಾಗಿ ಸಿ ಎಚ್ ಅಬ್ದುರ್ರಹ್ಮಾನ್ ಲತ್ವೀಫಿ ಚಂದಹಿತ್ತುಲು ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ರಶೀದ್ ಜಲಾಲಿ ಕಕ್ಕಿಂಜೆ, ರಶೀದ್ ಸಖಾಫಿ ಪಚ್ಚಂಬಳ, ಶಫೀಕ್ ಮುಈನಿ ಜಾರಿಗೆಬೈಲು, ಮುಸ್ತಫ ಹನೀಫಿ ಜಾರಿಗೆಬೈಲು, ಅಯ್ಯೂಬ್ ಬಾಹಸನಿ ತೆಕ್ಕಾರ್, ನೌಫಲ್ ಕೊಳಕೆ, ಮುಹ್ಯಿದ್ದೀನ್ ಕುಪ್ಪೆಪದವು, ಶಂಸುದ್ದೀನ್ ಕುದ್ಕೋಳಿ, ಇವರುಗಳನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ