ಮನಾಮ: ಬಹ್ರೇನ್ನಲ್ಲಿ, ಕೋವಿಡ್ ಪ್ರತಿರೋಧದ ಭಾಗವಾಗಿ ಸ್ಥಳೀಯರು ಮತ್ತು ವಲಸಿಗರಿಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು.
ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ಕಾರಿ ಸಮನ್ವಯ ಸಮಿತಿಯ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ.
ದೇಶಾದ್ಯಂತ 27 ವೈದ್ಯಕೀಯ ಕೇಂದ್ರಗಳ ಮೂಲಕ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ದಿನಕ್ಕೆ 5000-10000 ಲಸಿಕೆ ಹಾಕುವ ಗುರಿಯನ್ನು ಸರ್ಕಾರ ಹೊಂದಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು