ಸಾಲೆತ್ತೂರ್: ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆಯ ವಾರ್ಷಿಕ ಮಹಾಸಭೆಯು ಡಿಸೆಂಬರ್ 9 ರಂದು ಪಂಜರಕೋಡಿ ನೂರುಲ್ ಉಲೂಂ ಮದ್ರಸದಲ್ಲಿ ನಡೆಯಿತು.
ಪಂಜರಕೋಡಿ ಖತೀಬ್ ಅಬೂಬಕ್ಕರ್ ಮದನಿ ಉಸ್ತಾದ್ ಪ್ರಾರ್ಥನೆಗೆ ನೇತೃತ್ವ ನೀಡಿದರು. ಶಾಖಾಧ್ಯಕ್ಷರಾದ ರಫೀಕ್ ಮಿತ್ತರಾಜೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ನಝೀರ್ ಮಿತ್ತರಾಜೆ ಸಭೆಯನ್ನು ಉದ್ಘಾಟಿಸಿದರು. ಪ್ರಧಾನ ಕಾರ್ಯದರ್ಶಿ ಮಸೂದ್ ರವರು ವರದಿ ಹಾಗೂ ಲೆಕ್ಕ ಪತ್ರ ವಾಚಿಸಿದರು. ಸೆಕ್ಟರ್ ವೀಕ್ಷಕರಾಗಿ ಎಸ್ಸೆಸ್ಸಫ್ ಮಂಚಿ ಸೆಕ್ಟರ್ ಅಧ್ಯಕ್ಷರಾದ ಝಬೈರ್ ಸಂಪಿಲ ,ಫರ್ವಾಝ್ ಮಂಚಿ, ತಮೀಮ್ ಕಟ್ಟತ್ತಿಲ ಆಗಮಿಸಿದ್ದರು.
ನೂತನ ಸಮಿತಿ ಸಾರಥಿಗಳು
ನೂತನ ಅಧ್ಯಕ್ಷರಾಗಿ ನಝೀರ್ ಮಿತ್ತರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಮಸೂದ್ ಕೆ.ಯು, ಕೋಶಾಧಿಕಾರಿಯಾಗಿ ಯೂಸುಫ್ ಮಿತ್ತರಾಜೆ. ಉಪಾಧ್ಯಕ್ಷರುಗಳಾಗಿ ಯಝೀದ್ ಕಲ್ಲಕಟ್ಟ ಮತ್ತುಜಲೀಲ್ ಕೆ ಕಾರ್ಯದರ್ಶಿಗಳಾಗಿ ನಾಸಿರ್ ಮಿತ್ತರಾಜೆ, ಮಜೀದ್ ಮಿತ್ತರಾಜೆ, ಫೈಝಲ್ ಮಿತ್ತರಾಜೆ, ಅಲ್ತಾಫ್ ಪಂಜರಕೋಡಿ, ಖಳೀಲ್ ಬಿ.ಎಲ್, ರಹೀಂ ಮಿತ್ತರಾಜೆ ಹಾಗೂ 11 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ