ಮಂಜನಾಡಿ ಸೆಕ್ಟರ್ ವ್ಯಾಪ್ತಿಯ ಸಾರ್ತಬೈಲ್ ಶಾಖೆಯ ವಾರ್ಷಿಕ ಸಭೆಯು ದಿನಾಂಕ 11ರಂದು ಶುಕ್ರವಾರ ನಡೆಯಿತು.
ಸಭೆಯಲ್ಲಿ ನೂತನ ಸಮಿತಿಯ ಸಾರಥಿಗಳನ್ನು ಆಯ್ಕೆಮಾಡಲಾಯಿತು.
ನೂತನ ಅಧ್ಯಕ್ಷರಾಗಿ- ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ -ಜಾಬಿರ್, ಉಪಾಧ್ಯಕ್ಷರಾಗಿ – ಉಮರ್ ಶಾಹಿದ್ ಕೋಶಾಧಿಕಾರಿಯಾಗಿ-ನೌಫಲ್. ಕಾರ್ಯದರ್ಶಿಗಳಾಗಿ – ರಾಝಿಕ್, ನೌಶಾದ್, ಇಕ್ಬಾಲ್ ಮುಸ್ಲಿಯಾರ್,ಹಾಫಿಲ್ ರಶಾದ್,ಝಿಯಾದ್,ನಿಯಾದ್ ರವರನ್ನು ಆಯ್ಕೆ ಮಾಡಲಾಯಿತು.
ಝಾಹಿದ್ ರವರು ಸ್ವಾಗತಿಸಿ, ಅಬ್ದುಲ್ ರಹಿಮಾನ್ ಮುಸ್ಲಿಯಾರ್ ಅಧ್ಯಕ್ಷ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಡಿಪು ಡಿವಿಜನ್ ಅಧ್ಯಕ್ಷರಾದ ಇಬ್ರಾಹಿಂ ಅಹ್ಸನಿ ಉಸ್ತಾದರು ಕಾರ್ಯಕರ್ತರಿಗೆ ಸಂಘಟನಾ ತರಬೇತಿ ನೀಡಿದರು. ಕಾರ್ಯಕ್ರಮದ ವೀಕ್ಷಿಣಾ ಅಧಿಕಾರಿಗಳಾಗಿ ಮಂಜನಾಡಿ ಸೆಕ್ಟರ್ ಪ್ರಧಾನಕಾರ್ಯದರ್ಶಿ ಮುನೀರ್ ಕಲ್ಮಿಂಜ ಹಾಗೂ ಮಜೀದ್ ಮಂಜನಾಡಿ ಆಗಮಿಸಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ