ಮಂಗಳೂರು, ಡಿ 24 : –ಖಾಸಗಿ ವಿಮಾನಯಾನ ಸಂಸ್ಥೆ ‘ಗೋಏರ್’ ಮುಂಬೈ ಮತ್ತು ಮಂಗಳೂರು ನಡುವೆ ತನ್ನ ದೈನಂದಿನ ವಿಮಾನ ಸೇವೆಗಳನ್ನು ಆರಂಭಿಸಿರುವುದಾಗಿ ಗುರುವಾರ ಪ್ರಕಟಿಸಿದೆ.
ಅತ್ಯಾಧುನಿಕ ಏರ್ಬಸ್ 320 ನಿಯೋ ವಿಮಾನ ಮುಂಬೈ ಮತ್ತು ಮಂಗಳೂರು ನಡುವೆ ದೈನಂದಿನ ಹಾರಾಟ ನಡೆಸಲಿದೆ. ಶೀಘ್ರ ಮತ್ತು ಅನುಕೂಲಕರ ಸಂಪರ್ಕವನ್ನು ಕಲ್ಪಿಸುವ ವೇಳಾಪಟ್ಟಿಯನ್ನು ಸಂಸ್ಥೆ ಹೊಂದಿದೆ.
‘ಗೋಏರ್ ‘ವಿಮಾನ ಜಿ- 8 0338 ಮಂಗಳೂರಿನಿಂದ ಬೆಳಿಗ್ಗೆ 9.30 ಗಂಟೆಗೆ ಹೊರಟು 11 ಗಂಟೆಗೆ ಮುಂಬೈ ತಲುಪಲಿದೆ. ವಾಪಸ್ ಮಾರ್ಗದಲ್ಲಿ ಜಿ- 8 0335 ವಿಮಾನ ಮುಂಬೈಯಿಂದ ಸಂಜೆ 7.40 ಗಂಟೆಗೆ ಹೊರಟು ರಾತ್ರಿ 9 ಗಂಟೆಗೆ ಮಂಗಳೂರಿನಲ್ಲಿ ಇಳಿಯಲಿದೆ.
















ಇನ್ನಷ್ಟು ಸುದ್ದಿಗಳು
ಸುಮೊಟೊ ದುರ್ಬಳಕೆ ಮತ್ತು ಪಕ್ಷ ಪಾತೀಯ ನಿಲುವನ್ನು ಖಂಡಿಸಿ KMJ SYS SSF ಸಮಿತಿ ವತಿಯಿಂದ ಕಮಿಷನರ್ ಭೇಟಿ ಮಾಡಿ ಮನವಿ
ಸಾರ್ವಜನಿಕ ಸ್ಥಳದಲ್ಲಿ ನಮಾಝ್: ಘಟನೆಯಲ್ಲಿ ಕೇಸ್ ದಾಖಲಿಸಿದ್ದು ಅಚ್ಚರಿ ಮೂಡಿಸಿದೆ- ಶಾಫಿ ಸಅದಿ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮುಖ್ಯಮಂತ್ರಿಯನ್ನು ಭೇಟಿಮಾಡಿ ವಿವಿಧ ಭೇಡಿಕೆಗಳನ್ನಿಟ್ಟ ಸುನ್ನೀ ಸಂಘಟನಾ ನಾಯಕರು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಾನಕ್ಕಾಡ್ ಹೈದರಾಲಿ ತಂಙ್ಞಳ್ ನಿಧನ- ಕೆ.ಅಶ್ರಫ್ ಮುಸ್ಲಿಮ್ ಒಕ್ಕೂಟ ಸಂತಾಪ
SDPI ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಗಣರಾಜ್ಯೋತ್ಸವ ದಿನಾಚರಣೆ
ವಿವಾಹ ಸಂದರ್ಭ ವರನಿಂದ ಮಾರು ವೇಷ: ಧಾರ್ಮಿಕ ನಂಬಿಕೆಗೆ ಅವಹೇಳನ- ಮುಸ್ಲಿಮ್ ಒಕ್ಕೂಟ ಖಂಡನೆ
ಕಾಣಿಕೆ ಡಬ್ಬಿಗಳನ್ನು ಅಪವಿತ್ರಗೊಳಿಸುತ್ತಿದ್ದ ದೇವದಾಸ್ ದೇಸಾಯಿ ಬಂಧನ