ಅಬುಧಾಬಿ: ಯುಎಇ ಸಂದರ್ಶಕ ವೀಸಾ ಅವಧಿಯನ್ನು ಉಚಿತವಾಗಿ ವಿಸ್ತರಿಸಿದ ಕ್ರಮವು ಸಾವಿರಾರು ಸಂದರ್ಶಕರಿಗೆ ನೆಮ್ಮದಿ ತಂದಿದೆ. ಭೇಟಿ ವೀಸಾ ಅವಧಿಯನ್ನು ಒಂದು ತಿಂಗಳು ಉಚಿತವಾಗಿ ವಿಸ್ತರಿಸುವ ಯುಎಇ ನಿರ್ಧಾರದಿಂದ ಭಾರತ ಸೇರಿದಂತೆ ಯುಎಇ ಯಲ್ಲಿ ಸಿಲುಕಿರುವ ಸಾವಿರಾರು ಜನರು ನಿರಾಳರಾಗಿದ್ದಾರೆ.
ಸೌದಿ ಅರೇಬಿಯಾ ಮತ್ತು ಕುವೈತ್ಗೆ ಪ್ರಯಾಣಿಸಲು ದುಬೈಗೆ ಆಗಮಿಸಿ, ವಿಮಾನ ರದ್ದುಗೊಂಡ ಹಿನ್ನೆಲೆಯಲ್ಲಿ ಯುಎಇ ಯಲ್ಲಿ ಸಿಲುಕಿರುವವರು ಈ ಕ್ರಮವನ್ನು ಸ್ವಾಗತಿಸಿದ್ದಾರೆ. ವಿವಿಧ ದೇಶಗಳು ತಮ್ಮ ವಿಮಾನ ನಿಲ್ದಾಣಗಳನ್ನು ಮುಚ್ಚಿದ ಕಾರಣ ಸಂದರ್ಶಕರ ವೀಸಾಗಳ ಮಾನ್ಯತೆಯನ್ನು ಒಂದು ತಿಂಗಳವರೆಗೆ ಉಚಿತವಾಗಿ ವಿಸ್ತರಿಸಲು ಯುಎಇ ನಿರ್ಧರಿಸಿದೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ